ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣದಲ್ಲಿ ಎಐಎಂಐಎಂನ ಅಕ್ಬರುದ್ದಿನ್ ಓವೈಸಿ ಗೆಲುವು

|
Google Oneindia Kannada News

ಹೈದರಬಾದ್, ಡಿಸೆಂಬರ್ 11: ಮಂಗಳವಾರ ಹೊರಬಿದ್ದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದ ಚಂದ್ರಾಯನ ಗುಟ್ಟ ವಿಧಾನ ಕ್ಷೇತ್ರದಲ್ಲಿ ಎಐಎಂಐಎಂ ಮುಖಂಡ ಅಕ್ಬರುದ್ದಿನ್ ಓವೈಸಿ ಗೆಲುವು ಸಾಧಿಸಿದ್ದಾರೆ.

ಅಸಾದುದ್ದಿನ್ ಓವೈಸಿ ಅವರ ವಿರುದ್ಧ ಕಾಂಗ್ರೆಸ್ ನಿಂದ ಒಬೈಡ್ ಮಿಸ್ರಿ ಮತ್ತು ಬಿಜೆಪಿಯಿಂದ ಶೆಹಜಾದಿ ಸಯ್ಯದ್ ಸ್ಪರ್ಧಿಸಿದ್ದರು.

ಪಂಚರಾಜ್ಯ ಫಲಿತಾಂಶ LIVE: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗಪಂಚರಾಜ್ಯ ಫಲಿತಾಂಶ LIVE: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗ

1999 ರಿಂದಲೂ ಶಾಸಕರಾಗಿರುವ ಓವೈಸಿ, ಸತತ ನಾಲ್ಕನೇ ಬಾರಿಗೆ ಶಾಸಕರಾಗಿದ್ದಾರೆ. 2014 ರಲ್ಲಿ 59,274 ಮತಗಳ ಅಂತರದಿಂದ ಓವೈಸಿ ಗೆದ್ದಿದ್ದರು.

AIMIMs Akbaruddin Owaisi wins from Chandrayanagutta in Telangana

ಅಕ್ಬರುದ್ದಿನ್ ಅವರು ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ ಅವರ ಸಹೋದರ. ಈಗಾಗಲೇ ಓವೈಸಿ ತಮ್ಮ ಪಕ್ಷ ಕೆ. ಚಂದ್ರಶೇಖರ ರಾವ್ ಅವರ ಟಿಆರ್ ಎಸ್ ಪಕ್ಷಕ್ಕೆ ಬೆಂಬಲ ಚೂಚಿಸಿದ್ದಾರೆ.

ತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿ

ಒಟ್ಟು 119 ಕ್ಷೇತ್ರಗಳ ವಿಧಾನಸಭೆಯಲ್ಲಿ ಮ್ಯಾಜಿಕ್ ನಂಬರ್ 60. ಈಗಾಗಲೇ ಟಿಆರ್ ಎಸ್ ಅದಕ್ಕಿಂತ ಹೆಚ್ಚು ಸಂಖ್ಯೆಯನ್ನು ಪಡೆದು ಸರ್ಕಾರ ರಚಿಸುವುದು ಖಚಿತವಾಗಿದೆ.

ತೆಲಂಗಾಣದಲ್ಲಿ ಹಾಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ವಿಧಾನಸಭೆಯನ್ನು ಅವಧಿಗೂ ಮುನ್ನವೇ ವಿಸರ್ಜಿಸಿದ್ದರಿಂದ ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆದಿತ್ತು.

English summary
Telangana assembly elections results 2018: AIMIM leader Akbruddin Owaisi has won won from Chandrayangutta in the Telangana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X