Breaking: ಆಂಧ್ರಪ್ರದೇಶ ಸಚಿವ ಮೇಕಪಾಟಿ ಗೌತಮರೆಡ್ಡಿ ನಿಧನ

ಹೈದರಾಬಾದ್, ಫೆಬ್ರವರಿ 21: ಆಂಧ್ರ ಪ್ರದೇಶ ಸರ್ಕಾರದ ಐಟಿ ಸಚಿವ ಮೇಕಪಾಟಿ ಗೌತಮರೆಡ್ಡಿ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗೌತಮ್​ ರೆಡ್ಡಿ ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್​ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದರು, ಫೆಬ್ರವರಿ 20ರಂದು ದುಬೈಯಿಂದ ಹೈದರಾಬಾದ್​ಗೆ ಬಂದಿದ್ದರು.

ಮಾಜಿ ಸಂಸದ ಮೇಕಪಾಟಿ ರಾಜಮೋಹನ್​ ರೆಡ್ಡಿ ಅವರ ಪುತ್ರರಾದ ಗೌತಮ್​ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014, 2019 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.

Andhra Pradesh Minister Mekapati Gautham Reddy Dies Of Cardiac Arrest

Recommended Video

      Rohit Sharma Lifestyle: 200 ಕೋಟಿ ರೂ. ಒಡೆಯ ರೋಹಿತ್ ಶರ್ಮಾ ಲೈಫ್ ಸ್ಟೈಲ್ ಹೇಗಿದೆ ಗೊತ್ತಾ? | Oneindia Kannada

      ಗೌತಮ್​ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್​ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್​ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+