ಆಂಧ್ರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹರಿ ಬಾಬು ರಾಜೀನಾಮೆ

Posted By:
Subscribe to Oneindia Kannada

ಹೈದರಾಬಾದ್, ಏಪ್ರಿಲ್ 17: ಆಂಧ್ರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂಸದ ಎ.ಹರಿ ಬಾಬು ರಾಜೀನಾಮೆ ನೀಡಿದ್ದಾರೆ.

ಬಿಜೆಪಿ-ಟಿಡಿಪಿ ಬಿಕ್ಕಟ್ಟು: ಚಂದ್ರಬಾಬು ನಾಯ್ಡು ಹೊಸ ವರಸೆ

ಆಂಧ್ರ ಪ್ರದೇಶದಲ್ಲಿ ಬಿಜೆಪಿ-ಟಿಡಿಪಿ(ತೆಲುಗು ದೇಶಂ ಪಕ್ಷ) ಮೈತ್ರಿ ಕಡಿದುಕೊಂದ ನಂತರ ಸಂಭವಿಸಿದ ಕೆಲವು ಬೆಳವಣಿಗೆಯಿಂದಾಗಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಬಿಜೆಪಿ-ಟಿಡಿಪಿ ಬ್ರೇಕ್ ಅಪ್ ನಂತರ ಆಂಧ್ರ ಬಿಜೆಪಿ ಘಟಕದಲ್ಲಿ ಕೆಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲು ಬಿಜೆಪಿ ನಾಯಕರು ಚಿಂತನೆ ನಡೆಸಿದ ಹಿನ್ನೆಲೆಯಲ್ಲಿ ಹರಿ ಬಾಬು ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲಿಸಿದ್ದಾರೆ.

BJP Andhra Pradesh chief K Hari Babu resigns

ಈ ಕುರಿತು ಪ್ರತಿಕ್ರಿಯೆ ನೀಡಿದ ಆಂಧ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜೆ.ಶ್ಯಾಮ್ ಕಿಶೋರ್, 'ಹರಿ ಅವರು ಸ್ ಇಚ್ಛೆಯಿಂದ ರಾಜೀನಾಮೆ ನೀದಿದ್ದಾರೆ. ಆಂಧ್ರದಲ್ಲಿ 20 ಕ್ಕೂ ಹೆಚ್ಚು ಹಿರಿಯ ಬಿಜೆಪಿ ಮುಖಂಡರಿದ್ದಾರೆ. ಅವರಲ್ಲಿ ಯಾರಾದರೊಬ್ಬರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುತ್ತೇವೆ' ಎಂದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bharatiya Janata Party (BJP) Andhra Pradesh chief and Visakhapatnam MP, K Hari Babu on Tuesday resigned from the post of state president. He submitted his resignation to the party's national President Amit Shah yesterday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ