ಹೈದರಾಬಾದ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್, ಮಾರ್ಚ್ 17: ಹೈದರಾಬಾದಿನಲ್ಲಿ ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಇಲ್ಲಿನ ಸಿಖಂದರಾಬಾದ್ ನ ಜನರಲ್ ಬಜಾರ್ ಪ್ರದೇಶದಲ್ಲಿ ಘಟನೆ ನಡೆದಿದೆ. ಅಕ್ಕಸಾಲಿಗರಾಗಿದ್ದ ಮೃತರನ್ನು ಸ್ವರೂಪ್(37), ಅವರ ಪತ್ನಿ ದೀಪಾ(30) ಮತ್ತು ಐದು ತಿಂಗಳ ಮಗು ಸೇರಿದಂತೆ ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

Family of four commits suicide in Hyderabad

ಮೊದಲು ಮಕ್ಕಳಿಬ್ಬರಿಗೂ ವಿಷ ನೀಡಿ, ನಂತರ ದಂಪತಿಯೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ. ಮೃತ ದೇಹಗಳ ಬಳಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ, ಆರ್ಥಿಕ ಹೊರೆಯ ಕಾರಣ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+