ಐಶ್ವಯಾ ರೈ ಮಗಳು ಆರಾಧ್ಯ ಭಾರತದ ಭವಿಷ್ಯದ ಪ್ರಧಾನಿ!
ಹೈದರಾಬಾದ್, ಜೂನ್ 26: ಬಾಲಿವುಡ್ ನ ಸ್ಟಾರ್ ದಂಪತಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರ ಮುದ್ದಿನ ಮಗಳು ಆರಾಧ್ಯ ಅವರಿಗೆ ಗ್ಲಾಮರ್ ಜಗತ್ತಿಗಿಂತ ರಾಜಕೀಯ ರಂಗದ ಭವಿಷ್ಯವೇ ಉತ್ತಮವಾಗಿದೆ ಎಂದು ಇಲ್ಲಿನ ಖ್ಯಾತ ಜ್ಯೋತಿಷಿ ಡಿ. ಗ್ಯಾನೇಶ್ವರ್ ಭವಿಷ್ಯ ನುಡಿದಿದ್ದಾರೆ.
ಆರಾಧ್ಯ ಅವರು ಚಿತ್ರರಂಗದ ಬದಲು ರಾಜಕೀಯಕ್ಕೆ ಬರುತ್ತಾರೆ. ಭಾರತದ ಭವಿಷ್ಯದ ಪ್ರಧಾನ ಮಂತ್ರಿ ಎಂದು ಘೋಷಿಸಿದ್ದಾರೆ. ಆದರೆ, ಆರಾಧ್ಯ ಅವರ ಹೆಸರನ್ನು ಬದಲಾಯಿಸಿ ರೋಹಿಣಿ ಎಂದು ಕರೆಯಬೇಕು ಎಂದು ಸಲಹೆ ನೀಡಿದ್ದಾರೆ.
ಡಿ. ಗ್ಯಾನೇಶ್ವರ್ ಅವರು ಈ ಹಿಂದೆ ರಜನಿಕಾಂತ್ ಹಾಗೂ ಕಮಲ್ ಹಾಸನ್ ರಾಜಕೀಯಕ್ಕೆ ಬರುತ್ತಾರೆ. ಮಧ್ಯಂತರ ಚುನಾವಣೆ ನಡೆದು, ರಜನಿಕಾಂತ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಲಿದ್ದಾರೆ. ಚಿರಂಜೀವಿ ರಾಜಕೀಯ ಬದುಕು ಹೇಗೆ ಬದಲಾಯಿಸಲಿದೆ ಎಂಬುದನ್ನು ಕರಾರುವಾಕ್ ಆಗಿ ಹೇಳಿದ್ದರು.

2019ರಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020ರ ತನಕ ಅಧಿಕಾರದಲ್ಲಿರಲಿದ್ದಾರೆ. 2024 ರಲ್ಲಿ ಭಾರತ-ಪಾಕ್ ಮಧ್ಯೆ ಯುದ್ಧ ನಡೆಯಲಿದೆ ಎಂದು ಭವಿಷ್ಯ ಹೇಳಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications