• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಗಳ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್ !

|

ಹೈದರಾಬಾದ್, ಮೇ 22: ತನ್ನ ಮಗಳ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ ಮಟನ್ ಹಲೀಲ್ ತಯಾರಕನನ್ನು ಇಲ್ಲಿನ ನಾರಾಯಣಗುಡ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಆರೋಪಿಯ ಸೋದರನನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಆರೋಪಿಯನ್ನು 40 ವರ್ಷದ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಬದ್ಲಾಗುಡದ ಆನಂದ್ ನಗರದ ನಿವಾಸಿಯಾಗಿದ್ದು, ರಂಜಾನ್ ಸಂದರ್ಭದಲ್ಲಿ ಹಲೀಮ್ ತಯಾರಿಸುವುದರಲ್ಲಿ ಹೆಸರುವಾಸಿ.

ತನ್ನ ಪುತ್ರಿಯ 20 ವರ್ಷ ವಯಸ್ಸಿನ ಗೆಳತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಆಕೆಯನ್ನು ಗರ್ಭವತಿ ಮಾಡಿದ್ದ. ಆಕೆಯ ಪೋಷಕರಿಗೆ ಈ ವಿಷಯ ತಿಳಿದು ಬಂದಿದೆ. ಈ ಬಗ್ಗೆ ಚಿಂತಿಸಬೇಡ ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ ಷರೀಫ್ ಕೈ ಕೊಟ್ಟಿದ್ದಾನೆ.

ಇದಲ್ಲದೆ, ಸಂತ್ರಸ್ತ ಕುಟುಂಬಕ್ಕೆ ಷರೀಫ್ ಅವರ ಕಿರಿಯ ಸೋದರ ಸಮೋಸಾ ತಯಾರಕ ಮೊಹಮ್ಮದ್ ಚಾಂದ್(37) ಬೆದರಿಕೆ ಹಾಕಿದ್ದಾರೆ. ಸಂತ್ರಸ್ತ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಣ್ಣು ಮಗುವಿಗೆ ಜನ್ಮವಿತ್ತಿದ್ದಾಳೆ. ಇಬ್ಬರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A 40-year-old haleem maker from the city, who allegedly raped and impregnated his daughter’s friend, and deceived her with a promise of marriage, was arrested by the Narayanguda police on Tuesday. The police also arrested the brother of the accused for threatening to kill the victim’s family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more