ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿಗೆ ಬ್ರಾಹ್ಮಣ ವಧುವಿನೊಂದಿಗೆ ಮದುವೆ:ಟಿಡಿಪಿ ಸಂಸದನ ಸಲಹೆ!

|
Google Oneindia Kannada News

ಹೈದರಾಬಾದ್, ಜುಲೈ 06: 'ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬ್ರಾಹ್ಮಣ ಹುಡುಗಿಯೊಂದಿಗೆ ಮದುವೆ ಮಾಡಿಸಿ ಎಂದು ಸೋನಿಯಾರಿಗೆ ಸಲಹೆ ನೀಡಿದ್ದೆ' ಎಂದು ಟಿಡಿಪಿ ಸಂಸದ ದಿವಾಕರ್ ರೆಡ್ಡಿ ಹೇಳಿದ್ದಾರೆ.

ನಾನು ಕಾಂಗ್ರೆಸ್ಸಿನಲ್ಲಿದ್ದಾಗ, 'ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣರ ನೆರವು ಬೇಕು. ಉತ್ತರ ಪ್ರದೇಶವನ್ನು ಆಳುತ್ತಿರುವುದೇ ಬ್ರಾಹ್ಮಣ ಸಮುದಾಯ. ಆದ್ದರಿಂದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಬ್ರಾಹ್ಮಣ ಕನ್ಯೆಯೊಂದಿಗೆ ಮದುವೆ ಮಾಡಿಸಿ ಎಂದು ಸೋನಿಯಾ ಗಾಂಧಿ ಅವರಿಗೆ ಹೇಳಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ' ಎಂದು ದಿವಾಕರ್ ರೆಡ್ಡಿ ಹೇಳಿದ್ದಾರೆ.

ರಾಹುಲ್ ಗಾಂಧಿ ಜೊತೆ ಮದುವೆ? ವದಂತಿ ಸುಳ್ಳು ಎಂದ ಅದಿತಿ!ರಾಹುಲ್ ಗಾಂಧಿ ಜೊತೆ ಮದುವೆ? ವದಂತಿ ಸುಳ್ಳು ಎಂದ ಅದಿತಿ!

ಆಂಧ್ರಪ್ರದೇಶದ ಅನಂತಪುರ ಲೋಕಸಭಾ ಕ್ಷೇತ್ರದ ಟಿಡಿಪಿ(ತೆಲಗು ದೇಶಂ ಪಕ್ಷ) ಸಂಸದರಾಗಿರುವ ಜೆ ಸಿ ದಿವಾಕರ್ ರೆಡ್ಡಿ ಮೊದಲು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.

ಡೋಪಿಂಗ್ ಟೆಸ್ಟ್ ನಲ್ಲಿ ರಾಹುಲ್ ಗಾಂಧಿ ಫೇಲ್ ಆಗ್ತಾರೆ: ಸ್ವಾಮಿಡೋಪಿಂಗ್ ಟೆಸ್ಟ್ ನಲ್ಲಿ ರಾಹುಲ್ ಗಾಂಧಿ ಫೇಲ್ ಆಗ್ತಾರೆ: ಸ್ವಾಮಿ

I suggested to Sonia Gandhi that get Rahul married to a good Brahmin girl: TDP MP

ಉತ್ತರ ಪ್ರದೇಶದ ರಾಯ್ ಬರೇಲಿ ಶಾಸಕಿ ಅದಿತಿ ಸಿಂಗ್ ಎಂಬುವವರೊಂದಿಗೆ ರಾಹುಲ್ ಗಾಂಧಿ ವಿವಾಹವಾಗುತ್ತಾರೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಹರಿದಾಡಿತ್ತು. ಆದರೆ ಈ ಸುದ್ದಿಯನ್ನು ಖುದ್ದು ಅದಿತಿ ಸಿಂಗ್ ತಳ್ಳಿ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
When I was in Congress I suggested to Sonia Gandhi that Rahul needs support of UP Brahmins. Brahmin community is ruling in UP.That is why I suggested to her that get Rahul married to a good Brahmin girl . But Sonia Gandhi didn’t listen to me: JC Diwakar Reddy,TDP MP
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X