ಏಳು ಬೆಟ್ಟದ ಒಡೆಯನನ್ನು ಹೊತ್ತ ಹನುಮಂತ
ತಿರುಮಲ, ಅ.11: ತೆಲಂಗಾಣ ಪರ ಮತ್ತು ವಿರೋಧದ ಹೋರಾಟ ಸ್ವಲ್ಪಮಟ್ಟಿಗೆ ತಿಳಿಗೊಳ್ಳುತ್ತಿದೆ. ನವರಾತ್ರಿ ಸಂದರ್ಭದಲ್ಲಿ ನಡೆಸಲಾಗುವ ವಾರ್ಷಿಕ 'ಬ್ರಹ್ಮೋತ್ಸವ' ದ ರಾತ್ರಿ ವೇಳೆ ಉತ್ಸವಕ್ಕೆ ವಿದ್ಯುತ್ ಪೂರೈಕೆ ಸರಾಗವಾಗಲಿದೆ. ಆರನೇ ದಿನ ತಿರುಪತಿ ತಿಮ್ಮಪ್ಪನನ್ನು ಹನುಮಾನ್ ವಾಹನದಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು.
ಅ.5ರ ಶನಿವಾರದಿಂದ ಆರಂಭಗೊಂಡಿರುವ 9 ದಿನಗಳ 'ಬ್ರಹ್ಮೋತ್ಸವ' ಇಂದಿಗೆ ಆರನೇ ದಿನ ಕಂಡಿದೆ. ಬೆಳಗ್ಗೆ ಹಾಗೂ ಸಂಜೆ ಪ್ರತ್ಯೇಕ ವಾಹನ ರೂಢನಾಗಿ ತಿಮ್ಮಪ್ಪನನ್ನು ಮೆರವಣಿಗೆ ಮಾಡಲಾಗುತ್ತದೆ. ಐದನೇ ದಿನ ಬೆಳಗ್ಗೆ ಶ್ರೀದೇವಿ, ಭೂದೇವಿ ಸಮೇತನಾದ ವೆಂಕಟೇಶ್ವರ ಸ್ವಾಮಿಗೆ ಶ್ರೀವಾರಿರನ್ನು ಹನುಮಾನ್ ವಾಹನದಲ್ಲಿ ಕೂರಿಸಲಾಯಿತು. ರಾತ್ರಿ ಸ್ವರ್ಣರಥದಲ್ಲಿ ತಿರುಪತಿ ತಿಮ್ಮಪ್ಪ ಕಾಣಿಸಿಕೊಂಡು ವೈಭವದ ಮೆರವಣಿಗೆಯಲ್ಲಿ ಸಾಗಿದ ಚಿತ್ರಗಳು ಇಲ್ಲಿವೆ ತಪ್ಪದೇ ನೋಡಿ...
ಇದಕ್ಕೂ ಮುನ್ನ ಶ್ರೀವೆಂಕಟೇಶ್ವರನನ್ನು ಬಾಲಕೃಷ್ಣನ ರೂಪದಲ್ಲಿ ಅಲಂಕರಿಸಿ ಹೂವಿನ ಪಲ್ಲಕ್ಕಿಗಳಲ್ಲಿ ಹೊತ್ತು ಮೆರವಣಿಗೆ ಮಾಡಲಾಯಿತು. ರೋಸ್ ವುಡ್ ಹಾಗೂ ದಂತದಿಂದ ಕೆತ್ತಲ್ಪಟ್ಟ ಸುಂದರವಾದ ಪಲ್ಲಕ್ಕಿಗಳನ್ನು ಮೈಸೂರಿನ ಮಹರಾಜರು ತಿಮ್ಮಪ್ಪನ ಸೇವೆಗಾಗಿ ನೀಡಿದ್ದರು.
ಐದನೇ ದಿನ ಮೋಹಿನಿ ಅವತಾರ ರೂಪದಲ್ಲಿ ಶ್ರೀವಾರಿ ಕಾಣಿಸಿಕೊಂಡಿದ್ದು, ವೈಜ್ರವೈಢೂರ್ಯ ಚಿನ್ನಾಭರಣ ಭೂಷಿತನಾದ ಏಳುಬೆಟ್ಟದ ಒಡೆಯ ತಿಮ್ಮಪ್ಪ ಮೋಹಿನಿ ಅವತಾರದಲ್ಲಿ ಅದ್ಭುತವಾಗಿ ಕಾಣಿಸಿಕೊಂಡು ಭಕ್ತರಿಗೆ ದರ್ಶನ ನೀಡಿದ್ದನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

ತಿರುಮಲ ತಿರುಪತಿ ಬ್ರಹ್ಮೋತ್ಸವ
ತಿರುಮಲ ತಿರುಪತಿ ಬ್ರಹ್ಮೋತ್ಸವ ಆರನೇ ದಿನ ಹನುಮಂತ ವಾಹನ ಬೆಳಗ್ಗೆ ನಡೆದರೆ ಸಂಜೆ ಡೋಲೋತ್ಸವ 5 ರಿಂದ 6 ಗಂಟೆ ತನಕ ಹಾಗೂ ಸ್ವರ್ಣರಥ ಉತ್ಸವ ರಾತ್ರಿ ಗಜವಾಹನ ಸೇವೆ

-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು

Click it and Unblock the Notifications