ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹೈದರಾಬಾದ್‌ನಲ್ಲಿ ಓಮಿಕ್ರಾನ್ ಹೊಸ ರೂಪಾಂತರಿ BA.4 ಪತ್ತೆ

|
Google Oneindia Kannada News

ಹೈದ್ರಾಬಾದ್, ಮೇ 19: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಹೊಸ ಹೊಸ ರೂಪಾಂತರಿಗಳು ವರದಿಯಾಗುತ್ತಿವೆ. ದೇಶದಲ್ಲಿ ಓಮಿಕ್ರಾನ್ ಉಪ ತಳಿ BA.4ರ ಮೊದಲ ಪ್ರಕರಣವು ಹೈದರಾಬಾದ್‌ನಲ್ಲಿ ವರದಿಯಾಗಿದೆ.

ಹೊಸ ಕೋವಿಡ್-19 ಉಪ ತಳಿಯ ಪತ್ತೆಯ ಬಗ್ಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಅದಾಗ್ಯೂ, ಹೊಸ ರೂಪಾಂತರಿಯ ದೃಢೀಕರಣಕ್ಕಾಗಿ ಮಾದರಿಯನ್ನು ಭಾರತೀಯ SARS-CoV-2 ಕನ್ಸೋರ್ಟಿಯಂ ಆನ್ ಜೀನೋಮಿಕ್ಸ್ (INSACOG)ನಲ್ಲಿ ಪರಿಶೀಲನೆಗೆ ರವಾನಿಸಲಾಗಿದೆ.

 Indias Reports first Omicron variant BA.4 in Hyderabad

ಓಮಿಕ್ರಾನ್ ಹೊಸ ತಳಿಯ ಪತ್ತೆಯ ಕುರಿತು INSACOG ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ, ಈ ವಿಷಯದ ಬಗ್ಗೆ ವೈಯಕ್ತಿಕ ಮಾಹಿತಿ ಆಧರಿಸಿ ಮಿಂಟ್ ವರದಿ ಮಾಡಿದೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಆಗಮಿಸಿದ ಆಫ್ರಿಕನ್ ಪ್ರಜೆಯಲ್ಲಿ ಮಾದರಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ವ್ಯಕ್ತಿಯಿಂದ ಮಾದರಿಯ ಪರೀಕ್ಷೆಯ ವೇಳೆ ಒಮಿಕ್ರಾನ್‌ನ BA.4 ಉಪ ತಳಿಯು ಇರುವುದು ಕಂಡುಬಂದಿದೆ.

English summary
India reported first Omicron variant BA.4 in Hyderabad. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X