ರಾತ್ರೋ ರಾತ್ರಿ ಪುಟ್ಟ ಕಂದಮ್ಮಗಳನ್ನು ಹೂತುಹಾಕಿದ ಡ್ರೈವರ್
ಹೈದರಾಬಾದ್, ನವೆಂಬರ್ 3: ರಾತ್ರೋ ರಾತ್ರಿ ಇಬ್ಬರು ಪುಟ್ಟ ಕಂದಮ್ಮಗಳನ್ನು ಎತ್ತಿಕೊಂಡು ಹೋಗಿ ಮಣ್ಣೊಳಗೆ ಸಮಾಧಿ ಮಾಡಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರಿನ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾನೆ. ಆರೋಪಿ ಒಬ್ಲಸು ಬಿಬಿಎಂಪಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ನಾಗಮ್ಮ ಎಂಬುವರ ಇಬ್ಬರು ಮಕ್ಕಳನ್ನು ಕೊಂದಿದ್ದಾನೆ.
ಒಬ್ಲಸು , ನಾಗಮ್ಮ ಹಾಗೂ ಪತಿ ಗಣೇಶ್ ಬೆಂಗಳೂರು ಮುನಿಸಿಪಲ್ ಕಾರ್ಪೊರೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು ಆ ವೇಳೆ ಇಬ್ಬರಿಗೂ ಪರಿಚಯವಾಗಿ ಪ್ರೀತಿ ಬೆಳೆದಿದೆ. ಒಬ್ಲಸು ನಾಗಮ್ಮಳನ್ನು ಮದುವೆಯಾಗುತ್ತೇನೆ ಎಂದು ಮಾತುಕೊಟ್ಟಿದ್ದ, ಹಾಗೆಯೇ ಆತನ ಮೊದಲ ಪತ್ನಿಗೆ ವಿಷಯತಿಳಿಸಲು ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದ, ನಂತರ ಆತನ ಪತ್ನಿ ಈ ಮದುವೆಗೆ ಒಪ್ಪುವುದಿಲ್ಲ ಎಂದು ವಿರೋಧ ಮಾಡಿದ್ದಳು.

ಅಂದು ನಾಗಮ್ಮನ ಮುದ್ದಾದ ಮಕ್ಕಳಾದ ದರ್ಶಿನಿ(3) ಮತ್ತು 6 ತಿಂಗಳ ಮಗುವನ್ನು ಎತ್ತಿಕೊಂಡು ಹೋಗಿ ಕೊಲೆ ಮಾಡಿ ಸಮಾಧಿ ಮಾಡಿದ್ದಾನೆ, ನಾಗಮ್ಮ ಕೇಳಿದರೆ ಸ್ನೇಹಿತರ ಮನೆಯಲ್ಲಿದ್ದಾರೆ ಎಂದು ಸುಳ್ಳು ಹೇಳಿದ್ದಾನೆ. ಬಳಿಕ ಬೆಂಗಳೂರು ಬಂದ ನಂತರ ಈ ನಾಗಮ್ಮ ಪತಿ ಗಣೇಶ್‌ಗೆ ಅನುಮಾನ ಬಂದಿದೆ, ಬಳಿಕ ವಿಚಾರಿಸಿದಾಗ ವಿಷಯ ಬಹಿರಂಗಗೊಂಡಿದೆ. ಬಳಿಕ ಸಮಾಧಿ ಮಾಡಿದ ಜಾಗಕ್ಕೆ ತೆರಳಿ ಮೃತದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications