ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ, 18 ಮಂದಿ ಸಾವು
ರಾಜಮಂಡ್ರಿ, ಸೆ. 14: ಪೂರ್ವ ಗೋದಾವರಿ ಜಿಲ್ಲೆಯ ಗುಂಡಪಲ್ಲಿ ಸಮೀಪದ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುಮಾರು 18 ಮಂದಿ ಸ್ಥಳದಲ್ಲೇ ಸಾವನನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತಪಟ್ಟವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ.
ಕಾರ್ಮಿಕರು ಚಿಂತಪೂಡಿ ಎಂಬಲ್ಲಿಗೆ ಕೂಲಿ ಕೆಲಸಕ್ಕೆ ಲಾರಿಯೊಂದರಲ್ಲಿ ತೆರಳುತ್ತಿದ್ದರು. ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಗುಂಡಪಲ್ಲಿ ಸಮೀಪ ತಿರುವೊಂದರಲ್ಲಿ ಲಾರಿ ಪಲ್ಟಿ ಹೊಡೆದ ಪರಿಣಾಮ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 16 ಕೂಲಿ ಕಾರ್ಮಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ರಾಜಮಂಡ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ತೊಂಡಂಗಿ, ಅನ್ನಾವರಂ ಗ್ರಾಮದ ನಿವಾಸಿಗಳಾಗಿದ್ದಾರೆ.

ಘಟನಾ ಸ್ಥಳಕ್ಕೆ ಹಣಕಾಸು ಸಚಿವ ವೈ ರಾಮಕೃಷ್ಣುಡು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೇಗ, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಘಟನಾ ಸ್ಥಳದಿಂದ ಲಾರಿ ಚಾಲಕ, ಕ್ಲೀನರ್ ಪರಾರಿಯಾಗಿದ್ದಾರೆ.ಕೂಲಿ ಕಾರ್ಮಿಕರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಆಂಧ್ರ ಪ್ರದೇಶ ಸರಕಾರ ಘೋಷಿಸಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ವಿಪಕ್ಷ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಮುಂತಾದವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications