ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿ, ಕೆಸಿಆರ್, ಓವೈಸಿ ಎಲ್ಲರೂ ಒಂದೇ: ರಾಹುಲ್ ಗಾಂಧಿ

|
Google Oneindia Kannada News

ಹೈದರಾಬಾದ್, ಡಿಸೆಂಬರ್ 03: "ಪ್ರಧಾನಿ ನರೇಂದ್ರ ಮೋದಿ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಎಐಎಂಐಎಂ ಮುಖಂಡ ಅಸಾದುದ್ದಿನ್ ಓವೈಸಿ ಎಲ್ಲರೂ ಒಂದೇ" ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

'ಕಮಿಷನ್' ಎಂದ ರಾಹುಲ್ ಗಾಂಧಿಗೆ ಕೆಸಿಆರ್ ಖಡಕ್ ಪ್ರತಿಕ್ರಿಯೆ 'ಕಮಿಷನ್' ಎಂದ ರಾಹುಲ್ ಗಾಂಧಿಗೆ ಕೆಸಿಆರ್ ಖಡಕ್ ಪ್ರತಿಕ್ರಿಯೆ

ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಅವರು ಮೂರು ಜನರೂ ಒಂದೇ. ದಯವಿಟ್ಟು ಅವರನ್ನು ನಂಬಿ ಮೂರ್ಖರಾಗಬೇಡಿ" ಎಂದು ತೆಲಂಗಾಣದ ಜನರಲ್ಲಿ ಮನವಿ ಮಾಡಿಕೊಂಡರು.

ನಾನು ಯೋಧ, ಭಿಕ್ಷುಕನಲ್ಲ: ಬಿಜೆಪಿ, ಕಾಂಗ್ರೆಸ್ಸಿಗೆ ಕೆಸಿಆರ್ ತಪರಾಕಿ! ನಾನು ಯೋಧ, ಭಿಕ್ಷುಕನಲ್ಲ: ಬಿಜೆಪಿ, ಕಾಂಗ್ರೆಸ್ಸಿಗೆ ಕೆಸಿಆರ್ ತಪರಾಕಿ!

ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಬಿಜೆಪಿ 'ಬಿ' ಟೀಮ್ ಇದ್ದಂತೆ. ಕೆ.ಚಂದ್ರಶೇಖರ್ ರಾವ್ ಪ್ರಧಾನಿ ನರೇಂದ್ರ ಮೋದಿ ಅವರ 'ತೆಲಂಗಾಣ ರಬ್ಬರ್ ಸ್ಟಾಂಪ್' ಎಂದು ಟಿ ಆರ್ ಎಸ್ ಅನ್ನು ವ್ಯಾಖ್ಯಾನಿಸಿದರು!

PM Narendra Modi, KCR and Owaisi all are one, says Rahul Gandhi

'ಮೋದಿ, ಕೆಸಿಆರ್ ಮತ್ತು ಓವೈಸಿ ಮೂವರೂ ಒಂದೇ. ಅವರು ಮೂರು ಜನರೂ ಸೀಳಿದ ನಾಲಿಗೆಯಲ್ಲೇ ಮಾತನಾಡುತ್ತಾರೆ. ಅವರಿಂದ ಮೂರ್ಖರಾಗಬೇಡಿ' ಎಂದು ಟ್ವೀಟ್ ಮೂಲಕ ಅವರು ಮನವಿ ಮಾಡಿದರು.

English summary
Congress president Rahul Gandhi on Monday alleged that Prime Minister Narendra Modi, TRS chief K Chandrasekhar Rao and AIMIM leader Asaduddin Owaisi were "one" and urged the people of Telangana to not be "fooled by them".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X