ಫೆಬ್ರವರಿ 1 ರಿಂದ ತೆಲಂಗಾಣದಲ್ಲಿ 9 ಹಾಗೂ 10ನೇ ತರಗತಿಗಳು ಪುನಾರಂಭ

ಹೈದರಾಬಾದ್,ಜನವರಿ 24: ತೆಲಂಗಾಣದ ಎಲ್ಲಾ ಫೆ.1 ರಿಂದ 9 ಹಾಗೂ 10 ನೇ ತರಗತಿಗಳು ಪುನಾರಂಭಗೊಳ್ಳಲಿದೆ. ಈ ತರಗತಿಗಳು ಮೇ 26ರವರೆಗೆ ನಡೆಯಲಿವೆ. ತೆಲಂಗಾಣದಲ್ಲಿ ಮೇ 17 ರಿಂದ 26ರವರೆಗೆ ಎಸ್‌ಎಸ್‌ಸಿ ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಲಾಗಿದೆ.

10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಆನ್‌ಲೈನ್ ತರಗತಿ ನಡೆಯಲಿವೆ. 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಜೆ 4 ರಿಂದ 5 ಗಂಟೆಯವರೆಗೆ ಆನ್‌ಲೈನ್ ತರಗತಿಗಳು ನಡೆಯಲಿವೆ.

Schools In Telangana To Reopen From Feb 1; SSC Exams From May 17

ಈ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹೈದರಾಬಾದ್ ಮತ್ತು ಸಿಕಂದರಾಬಾದ್‌ನಲ್ಲಿ ಶಾಲೆಗಳು 8.45ರಿಂದ ಸಂಜೆ 4ರವರೆಗೆ ಕಾರ್ಯ ನಿರ್ವಹಿಸಲಿವೆ. ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ 9.30ರಿಂದ ಸಂಜೆ 4.45ರವರೆಗೆ ಶಾಲೆಗಳು ತೆರೆದಿರಲಿವೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗಿದೆ, ಎರಡನೇ ಹಂತದಲ್ಲಿ ಶಿಕ್ಷಕರಿಗೆ ಲಸಿಕೆ ನೀಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+