ಗೋಡೆ ಕುಸಿದು ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸಾವು

ಮೆಡ್ಚಲ್, ಏಪ್ರಿಲ್ 03: ಆಟವಾಡುತ್ತಿದ್ದ ಮಕ್ಕಳ ಮೇಲೆ ಗೋಡೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಅಸುನೀಗಿದ ಘಟನೆ ತೆಲಂಗಾಣದ ಮಡ್ಚಲ್ ಎಂಬಲ್ಲಿ ನಿನ್ನೆ(ಏ.02) ನಡೆದಿದೆ.

ಇಲ್ಲಿನ ಶಮಿರ್ಪೆಟ್ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸೇರಿದಲಾಗಿದೆ.

Telangana: 2 children killed after wall collapses

ಮೃತ ಮಕ್ಕಳನ್ನು ಆರು ಮತ್ತು ಏಳು ವರ್ಷ ವಯಸ್ಸಿನವರೆಂದು ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡದೆಯುತ್ತಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+