ತೆಲಂಗಾಣದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ
ಹೈದರಾಬಾದ್, ಮೇ 12: ಕಳೆದ ತಿಂಗಳು ನಿಜಾಮಾಬಾದ್‌ನಲ್ಲಿ ವಿದ್ಯುತ್ ಚಾಲಿತ ಸ್ಕೂಟರ್‌ನ ಚಾರ್ಜಿಂಗ್ ಬ್ಯಾಟರಿ ಪ್ಯಾಕ್‌ನಲ್ಲಿ ಸ್ಫೋಟ ಸಂಭವಿಸಿ 80 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದರು.
ಈ ಘಟನೆಯ ನಂತರ Pure EV ಎನ್ನುವ ಹಲವಾರು ಸ್ಕೂಟರ್‌ಗಳನ್ನು ಹಿಂಪಡೆಯಲಾಗಿತ್ತು.
ಆ ಘಟನೆಯ ಘಟಿಸಿದ ಮೂರೇ ದಿನಗಳ ನಂತರ ವಿಜಯವಾಡದಲ್ಲಿ ಮತ್ತೊಂದು ಘಟನೆ ಸಂಭವಿಸಿ ಸ್ಕೂಟರ್‍ನ ಬ್ಯಾಟರಿ ಪ್ಯಾಕ್ ಸ್ಫೋಟಗೊಂಡು 40 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದರು.
ಹೀಗೆ ಸಾಲು-ಸಾಲು ಸ್ಕೂಟರುಗಳು ಸ್ಫೋಟಗೊಳ್ಳುತ್ತಿರುವ ಘಟನೆಗಳು ದೇಶದಲ್ಲಿ ಬೆಳಕಿಗೆ ಬರುತ್ತಿದ್ದು, ಮತ್ತೊಂದು ಸ್ಕೂಟರ್ ಸ್ಪೋಟಗೊಂಡಿರುವ ಘಟನೆ ತೆಲಂಗಾಣ ರಾಜ್ಯದ ಕರೀಂನಗರದ ರಾಮಚಂದ್ರಾಪುರ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಚಾಲಿತ ಸ್ಕೂಟರ್ ಬಳಕೆ ಮಾಡುತ್ತಿದ್ದ ವ್ಯಕ್ತಿಯು ತನ್ನ ಮನೆಯ ಹೊರಗೆ ಚಾರ್ಜ್ ಮಾಡಲು ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಮನೆಯ ಹೊರಗಡೆ ಸ್ಕೂಟರ್ ನಿಲ್ಲಿಸಿದ್ದನು. ಆದರೆ ತಡರಾತ್ರಿ ಚಾರ್ಜಿಂಗ್‌ನಲ್ಲಿ ಮೂಡ್‌ನಲ್ಲಿದ್ದ ಸ್ಕೂಟರ್‌ನ ಬ್ಯಾಟರಿ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸ್ಕೂಟರ್ ಹೊತ್ತಿ ಉರಿದು ಸ್ಪೋಟಗೋಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ವಾಹನ ಮಾಲೀಕರಿಂದ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ, ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಆದರೆ ಸ್ಕೂಟರ್ ಹಾನಿಯಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಬೆಂಕಿ ಸ್ಪೋಟಗೊಳ್ಳುತ್ತಿರುವ ಅನೇಕ ಘಟನೆಗಳು ದೇಶಾದ್ಯಂತ ವರದಿಯಾಗಿದ್ದು, ಇವಿ ಈ ಸ್ಕೂಟರ್‌ಗಳ ಬಗ್ಗೆ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಾಳಜಿಯಿಂದಾಗಿ ಕೇಂದ್ರ ಸರ್ಕಾರವು ವಾಹನ ತಯಾರಕರಿಗೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿತ್ತು. ಇದಲ್ಲದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಎಲೆಕ್ಟ್ರಿಕ್ ಸ್ಕೂಟರ್ ತಯಾರಕರಿಗೆ ಎಚ್ಚರಿಕೆ ನೀಡಿದ್ದು, "ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ" ಈ ಸಮಸ್ಯೆಯನ್ನು ತನಿಖೆ ಮಾಡುತ್ತದೆ ಮತ್ತು ಅದರಲ್ಲಿ ಸುಧಾರಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಮಗೆ ತಿಳಿಸಲಾಗುತ್ತದೆ".

ಒಂದು ವೇಳೆ ತನಿಖೆಯಲ್ಲಿ ಯಾವುದೇ ಕಂಪನಿಯು ತಪ್ಪಿತಸ್ಥರೆಂದು ಕಂಡುಬಂದರೆ, ಅದು ಭಾರೀ ದಂಡವನ್ನು ಎದುರಿಸಬೇಕಾಗುತ್ತದೆ ಮತ್ತು ತಕ್ಷಣವೇ ಜಾರಿಗೆ ಬರುವಂತೆ ಅವರ ವಾಹನಗಳನ್ನು ಹಿಂಪಡೆಯಲು ನಿರ್ದೇಶಿಸಲಾಗುವುದು" ಎಂದು ಅವರು ಹೇಳಿದ್ದಾರೆ. ಇವಿ ಮತ್ತು ಒಕಿನಾವಾ ಕಂಪನಿಗಳು ತಮ್ಮ ವಾಹನಗಳನ್ನು ಹಿಂಪಡೆದಿವೆ. ಆದರೆ ಇದೀಗ ವಿಚಾರಣಾ ಸಮಿತಿಯ ವರದಿಯೂ ಮುನ್ನೆಲೆಗೆ ಬಂದಿದ್ದು, ಪ್ರಾಥಮಿಕ ತನಿಖೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಬಳಸುವ ಬ್ಯಾಟರಿ ಸೆಲ್‌ಗಳಲ್ಲಿ ಕೆಲವು ದೋಷಗಳಿಂದ ಬೆಂಕಿ ಅವಘಡಗಳು ಸಂಭವಿಸುತ್ತಿವೆ ಎಂದು ತಿಳಿದುಬಂದಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications