ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ: ನಾಪತ್ತೆಯಾಗಿದ್ದ ಟ್ರಾನ್ಸ್ ಅಭ್ಯರ್ಥಿ ಪೊಲೀಸ್ ಠಾಣೆಯಲ್ಲಿ ಪತ್ತೆ!

|
Google Oneindia Kannada News

ಹೈದರಾಬಾದ್, ನವೆಂಬರ್ 29: ತೆಲಂಗಾಣ ಚುನಾವಣೆಗೆ ಸ್ಪರ್ಧಿಸಿ, ನಾಪತ್ತೆಯಾಗಿದ್ದ ಪ್ರಪ್ರಥಮ ತೃತೀಯ ಲಿಂಗಿ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಚಂದ್ರಮುಖಿ ಮುವ್ವಾಲಾ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗಿ ಅಚ್ಚರಿ ಮೂಡಿಸಿದ್ದಾರೆ.

ತೆಲಂಗಾಣ ಚುನಾವಣೆಗೆ ಸ್ಪರ್ಧಿಸಿದ್ದ ತೃತೀಯಲಿಂಗಿ ಅಭ್ಯರ್ಥಿ ನಾಪತ್ತೆ!ತೆಲಂಗಾಣ ಚುನಾವಣೆಗೆ ಸ್ಪರ್ಧಿಸಿದ್ದ ತೃತೀಯಲಿಂಗಿ ಅಭ್ಯರ್ಥಿ ನಾಪತ್ತೆ!

ತೆಲಂಗಾಣದಲ್ಲಿ ಡಿ.7 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಗೋಶಮಹಲ್ ಕ್ಷೇತ್ರದಿಂದ ಬಹುಜನ ಲೆಫ್ಟ್ ಫ್ರಂಟ್ ಪಕ್ಷದಿಂದ ಸ್ಪರ್ಧಿಸಿರುವ ಎಂ.ಚಂದ್ರಮುಖಿ ಬುಧವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗಿದ್ದಾರೆ.

ತೆಲಂಗಾಣ ಚುನಾವಣೆಗೆ ಸ್ಪರ್ಧಿಸಿದ್ದ ತೃತೀಯಲಿಂಗಿ ಅಭ್ಯರ್ಥಿ ನಾಪತ್ತೆ!ತೆಲಂಗಾಣ ಚುನಾವಣೆಗೆ ಸ್ಪರ್ಧಿಸಿದ್ದ ತೃತೀಯಲಿಂಗಿ ಅಭ್ಯರ್ಥಿ ನಾಪತ್ತೆ!

ಆದರೆ ಈ ಕುರಿತು ಪೊಲೀಸರಿಗೆ ಯಾವುದೇ ಹೇಳಿಕೆ ನೀಡಲು ನಿರಾಕರಿಸಿರುವ ಅವರು, ನೇರವಾಗಿ ಗುರುವಾರ ಕೋರ್ಟಿನಲ್ಲೇ ಎಲ್ಲ ವಿಷಯವನ್ನೂ ಬಾಯಿಬಿಡುತ್ತೇನೆ. ಅಲ್ಲಿಯವರೆಗೂ ಏನೂ ಹೇಳುವುದಿಲ್ಲ ಎಂದಿದ್ದಾರೆ.

ನಾನು ಅವನಲ್ಲ ಅವಳು... ಆರ್ ಜೆ ಪ್ರಿಯಾಂಕ ಜೀವನ ಪಯಣ ನಾನು ಅವನಲ್ಲ ಅವಳು... ಆರ್ ಜೆ ಪ್ರಿಯಾಂಕ ಜೀವನ ಪಯಣ

Telangana: missing transwoman candidate Chandramukhi spotted in police station!

ತೆಲಂಗಾಣದ ಬಂಜರಾ ಹಿಲ್ಸ್ ನ ತಮ್ಮ ನಿವಾಸದಿಂದ ಅವರು ನಾಪತ್ತೆಯಾಗಿದ್ದರು. ಹೈದರಾಬಾದಿನ ತೃತೀಯ ಲಿಂಗಿ ಸಮುದಾಯದಲ್ಲಿ ಚಂದ್ರಮುಖಿ ಅವರ ಹೆಸರು ಬಹು ಪ್ರಸಿದ್ಧವಾಗಿದ್ದು, ಅವರು ಬಿಜೆಪಿಯ ರಾಜಾ ಸಿಂಗ್ ಮತ್ತು ಕಾಂಗ್ರೆಸ್ಸಿನ ಮುಖೇಶ್ ಗೌಡ್ ಅವರ ವಿರುದ್ಧ ಸ್ಪರ್ಧಿಸಿದ್ದಾರೆ.

English summary
Transgender candidate M. Chandramukhi, contesting the Telangana assembly elections from a constituency in the city, turned up at a police station late Wednesday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X