ಅಮೆರಿಕಾದಲ್ಲಿ ತೆಲಂಗಾಣ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ
ಕ್ಯಾಲಿಫೋರ್ನಿಯಾ, ಜೂನ್ 8: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ತೆಲಂಗಾಣ ಮೂಲದ ವಿದ್ಯಾರ್ಥಿ ಮೇಲೆ ಗುಂಡು ಹಾರಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಎಂಎಸ್ ಅಧ್ಯಯನ ಮಾಡುತ್ತಿದ್ದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಗೆ ಸೇರಿದ ಮುಬೀನ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. 26 ವರ್ಷದ ಮುಬೀನ್ ಅಲ್ಲಿನ ಅಂಗಡಿಯೊಂದರಲ್ಲಿ ಪಾರ್ಟ್ ಟೈಮ್ ಕೆಲಸಕ್ಕೆ ಸೇರಿಕೊಂಡಿದ್ದು ಅಲ್ಲಿ ಈ ಗುಂಡಿನ ದಾಳಿ ನಡೆಸಲಾಗಿದೆ.

ಜೂನ್ 4ರಂದು 6 ಗಂಟೆಗೆ ಈ ದಾಳಿ ನಡೆದಿದೆ. ಕುಟುಂಬಸ್ಥರಿಗೆ ಜೂನ್ 5ರಂದು ಈ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. "ಮಗ ಐಸಿಯುನಲ್ಲಿರುವುದಾಗಿ ನನಗೆ ಕರೆ ಬಂತು. ನಾನು ಅವನ ಜತೆಗೆ ಇರಬೇಕಾದರೆ ನನಗೆ ವೀಸಾ ಬೇಕು," ಎಂದು ಮುಬೀನ್ ಅಹ್ಮದ್ ತಂದೆ ಮುಜೀಬ್ ಅಹ್ಮದ್ ಹೇಳಿದ್ದಾರೆ.
ಈಗಾಗಲೆ ಮುಜೀಬ್ ನೀರಾವರಿ ಸಚಿವ ಟಿ ಹರೀಶ್ ರಾವ್ ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನು ಎಂಬಿಟಿ ಪಕ್ಷದ ನಾಯಕ ಸಹಾಯ ಮಾಡುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೂ ಪತ್ರ ಬರೆದಿದ್ದಾರೆ
More From
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications