ವೈದ್ಯೆ ಅತ್ಯಾಚಾರ: ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ವ್ಯಕ್ತಿ ಅರೆಸ್ಟ್‌

ಹೈದರಾಬಾದ್‌, ಡಿಸೆಂಬರ್ 4: ಹೈದರಾಬಾದ್‌ನ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರದ ಕುರಿತು ತೆಲಂಗಾಣದ ನಿಜಾಮಾಬಾದ್‌ನ ಚವನ್ ಶ್ರೀರಾಮ್ ಎಂಬ ಯುವಕನನ್ನು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕೆಲವು ದುಷ್ಕರ್ಮಿಗಳು ಮಹಿಳಾ ದೌರ್ಜನ್ಯದ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಅವರನ್ನು ನವೆಂಬರ್ 30ರಂದು ಪೊಲೀಸರು ಬಂಧಿಸಿ ಸುಮೊಟೊ ಪ್ರಕರಣ ದಾಖಲಿಸಿದ್ದರು.

Youth Held For Derogatory Comment On Rape Victim

ಕಳೆದ ಒಂದು ವಾರದ ಹಿಂದೆ ಪಶುವೈದ್ಯೆಯ ಮೇಲೆ ಕೆಲವು ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಆರೋಪಿಗಳನ್ನು ಬಂಧಿಸಲಾಗಿದ್ದು, ತಾವೇ ಅತ್ಯಾಚಾರ ಮಾಡಿದ್ದು ಎಂದು ಒಪ್ಪಿಕೊಂಡಿದ್ದಾರೆ.

ಪಶುವೈದ್ಯೆ ಕೆಲಸದ ನಿಮಿತ್ತ ಸ್ಕೂಟಿಯಲ್ಲಿ ತೆರಳಿದ್ದರು, ಬಳಿಕ ಒಂದು ಕಡೆ ಸ್ಕೂಟಿ ನಿಲ್ಲಿಸಿ ಅಲ್ಲಿಂದ ಕ್ಯಾಬ್‌ನಲ್ಲಿ ಹೋಗಿ, ಮತ್ತೆ ಸ್ಕೂಟಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘೋರ ದುರಂತ ನಡೆದೇ ಹೋಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+