ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲೆಕ್ಕಾಚಾರ: 35 ದಿನಗಳ ಮಾಹಿತಿ
ನವದೆಹಲಿ, ಫೆಬ್ರವರಿ.19: ಜಗತ್ತಿನಲ್ಲಿ ಅತಿಹೆಚ್ಚು ಕೊರೊನಾವೈರಸ್ ಲಸಿಕೆ ವಿತರಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸಹ ಗುರುತಿಸಿಕೊಂಡಿದೆ. ದೇಶದಲ್ಲಿ ಕಳೆದ 35 ದಿನಗಳಲ್ಲಿ 1.04 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಭಾರತದಲ್ಲಿ 35 ದಿನಗಳಲ್ಲಿ 1,04,49,942 ಫಲಾನುಭವಿಗಳು ಕೊವಿಡ್-19 ಲಸಿಕೆ ಹಾಕಿಸಿಕೊಂಡಿದ್ದಾರೆ. 62,95,903 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು7,56,942 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 33,97,097 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ.
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಅತಿಹೆಚ್ಚು ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 11,28,091
ಮಹಾರಾಷ್ಟ್ರ - 8,47,962
ಗುಜರಾತ್ - 8,39,199
ರಾಜಸ್ಥಾನ - 7,64,091
ಮಧ್ಯಪ್ರದೇಶ - 6,20,165
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications