ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3617 ಮಂದಿ ಕೊರೊನಾ ಸೋಂಕಿತರು ಸಾವು

ನವದೆಹಲಿ, ಮೇ 29: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಎಚ್ಚರ ತಪ್ಪುವಂತಿಲ್ಲ.

ಯಾವಾಗ ಬೇಕಾದರೂ ಕೊರೊನಾದ ಮೂರನೇ ಅಲೆ ಶುರುವಾಗಬಹುದು. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏನೋ ಕಡಿಮೆಯಾಗುತ್ತಿದೆ ಆದರೆ ಸಾವಿನ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 1,73,790 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 3617ಮಂದಿ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

1,73,790 New Covid-19 Positive Cases Reported In Last 24 Hours In India

ಒಟ್ಟು 2,77,29,247 ಪ್ರಕರಣಗಳಿವೆ, ಇದುವರೆಗೆ 2,51,78,011 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,22,512 ಮಂದಿ ಮೃತಪಟ್ಟಿದ್ದಾರೆ, 22,28,724 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ ಒಟ್ಟು 20,89,02,445 ಮಂದಿಗೆ ಲಸಿಕೆ ನೀಡಲಾಗಿದೆ. ಮೇ 28ರವರೆಗೆ 34,11,19,909 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಒಂದೇ ದಿನದಲ್ಲಿ 20,80,048 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+