ಕದನವಿರಾಮ ಉಲ್ಲಂಸಿದ ಪಾಕ್: ಓರ್ವ ಬಿಎಸ್ ಎಫ್ ಯೋಧ ಹುತಾತ್ಮ

ಆರ್ ಎಸ್ ಪುರ(ಜಮ್ಮು-ಕಾಶ್ಮೀರ), ಜನವರಿ 18: ಜಮ್ಮು ಕಾಶ್ಮೀರದ ಆರ್ ಎಸ್ ಪುರದಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಗೆ ಓರ್ವ ಬಿಎಸ್ ಎಫ್ ಯೋಧ ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದ ಗಡಿನಿಯಂತ್ರಣ ರೇಖೆಯ ಬಳಿ ಜ.17 ರ ರಾತ್ರಿ ಇದ್ದಕ್ಕಿದ್ದಂತೆ ಪಾಕಿಸ್ತಾನ ಗುಂಡಿನ ದಾಳಿ ಆರಂಭಿಸಿದ ಪರಿಣಾಮ ಈ ಘಟನೆ ನಡೆದಿದ್ದು, ಇನ್ನೋರ್ವ ಸೈನಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಹುತಾತ್ಮ ಯೋಧನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಾರ್ಯಾಚರಣೆ ಮುಂದುವರೆದಿದೆ.

1 jawan killed, 1 injured as Pak targets LoC posts in J-K

ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನಕ್ಕೆ, ಅಲ್ಲಿನ ನಾಲ್ವರು ಸೈನಿಕರನ್ನು ಹತ್ಯೆಗೈಯ್ಯುವ ಮೂಲಕ ಭಾರತ ಎರಡು ದಿನಗಳ ಹಿಂದಷ್ಟೇ ಸರಿಯಾದ ಉತ್ತರ ನೀಡಿತ್ತು. ಈ ದಾಳಿ ಜಮ್ಮು-ಕಾಶ್ಮೀರದ ಪೂಂಛ್ ಬಳಿ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+