ಅಮರನಾಥ ಯಾತ್ರಿಕರ ಬಸ್ ಪಲ್ಟಿ, ಸತ್ತವರ ಸಂಖ್ಯೆ 16ಕ್ಕೆ ಏರಿಕೆ

Subscribe to Oneindia Kannada

ಜಮ್ಮು ಮತ್ತು ಕಾಶ್ಮೀರ, ಜುಲೈ 16: ಅಮರನಾಥ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಜಮ್ಮು ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಕಣಿವೆಗೆ ಉರುಳಿ ಬಿದ್ದಿದೆ. ಪರಿಣಾಮ 16 ಜನ ಅಸುನೀಗಿದ್ದಾರೆ.

ಬಸ್ಸಿನಲ್ಲಿದ್ದವರ ರಕ್ಷಣೆಗೆ ಸೇನೆ ಧಾವಿಸಿದ್ದು ರಕ್ಷಣಾ ಕಾರ್ಯಚರಣೆ ನಡೆಸಿದೆ. ಘಟನೆಯಲ್ಲಿ 19 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ ಇನ್ನುಳಿದ 11 ಜನರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಸಾಗಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.

Amarnath Yatra 2017: Security Forces Drones To Ensure Safe Pilgrimage | Oneindia Kannada

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Jammu and Kashmir: 11 dead after a bus carrying Amarnath Yatra pilgrims fell off the road on Jammu-Srinagar highway. Rescue operation carried by Army is underway.
Please Wait while comments are loading...