ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯು ಮಾಲಿನ್ಯ: 2017ರಲ್ಲಿ ದೇಶದಲ್ಲಿ 12 ಲಕ್ಷ ಮಂದಿ ಬಲಿ

|
Google Oneindia Kannada News

ನವದೆಹಲಿ, ಏ.4: ವಾಯುಮಾಲಿನ್ಯ ಹೆಚ್ಚಾಗುತ್ತಿದ್ದಂತೆ ಜನರು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. 2017ರಲ್ಲಿ ದೇಶದಲ್ಲಿ 12 ಲಕ್ಷ ಮಂದಿ ಮೃತಪಟ್ಟಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

2017ರಲ್ಲಿ ವಾಯು ಮಾಲಿನ್ಯದ ಪರಿಣಾಮ ಪಾರ್ಶ್ವವಾಯು, ಡಯಾಬಿಟಿಸ್, ಹೃದಯಾಘಾತ, ಶ್ವಾಸಕೋಶ ಕ್ಯಾನ್ಸರ್ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ವಿಶ್ವಾದ್ಯಂತ 50 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ.

ದೆಹಲಿ: 15 ವರ್ಷ ಹಳೆಯ ಡೀಸೆಲ್ ವಾಹನಗಳು ರಸ್ತೆಗಿಳಿಯುವಂತಿಲ್ಲ ದೆಹಲಿ: 15 ವರ್ಷ ಹಳೆಯ ಡೀಸೆಲ್ ವಾಹನಗಳು ರಸ್ತೆಗಿಳಿಯುವಂತಿಲ್ಲ

ತೀವ್ರ ಪ್ರಮಾಣದ ವಾಯು ಮಾಲಿನ್ಯದಿಂದಾಗಿಯೇ 50 ಲಕ್ಷ ಮಂದಿ ಜೀವಬಿಟ್ಟಿದ್ದಾರೆ.ಅಮೆರಿಕದ 'ಹೆಲ್ತ್ ಎಫೆಕ್ಟ್ ಇನ್‌ಸ್ಟಿಟ್ಯೂಟ್' ಸಂಸ್ಥೆ ಪ್ರಕಟಿಸಿದ ವರದಿಯಲ್ಲಿ ಈ ವಿಷಯ ತಿಳಿಸಲಾಗಿದೆ. ವಾಯುಮಾಲಿನ್ಯದಿಂದಾಗಿ ಹೆಚ್ಚು ಮಂದಿ ಸಾವನ್ನಪ್ಪುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ.

12 lakh people died because of Air pollution in India in 2017

ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರತಿ ಮನೆಗೂ ಎಲ್‌ಪಿಜಿ ಸಂಪರ್ಕ, ಪರಿಸರ ಸ್ನೇಹಿ ಬಿಎಸ್-4 ಹಂತದ ವಾಹನಗಳ ಬಳಕೆ ಬಗ್ಗೆ ಅರಿವು ಮುಡಿಸುತ್ತಿವೆ.

English summary
Instead of many measures by Government 12 lakh people died because of air pollution in india in 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X