ಮಧ್ಯಪ್ರದೇಶದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ತಿಕಾಂಗರ್(ಮಧ್ಯಪ್ರದೇಶ), ಜನವರಿ 11: ಮಧ್ಯಪ್ರದೇಶದ ತಿಕಾಂಗರ್ ಎಂಬಲ್ಲಿ 14 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಆರೋಪಿಗಳನ್ನು ಬಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಒಂಟಿಯಾಗಿ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ನಾಲ್ವರು ಅತ್ಯಅಚಾರ ಎಸಗಿದ್ದು, ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬಾಲಕಿ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧಿಸಿರುವ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಓರ್ವ ಆರೋಪಿ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.

14-year-old gang-raped in MP, 3 arrested

ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ತನ್ನ ಸಹೋದರನೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿಯ ಮೇಲೆ ಪರಚಿತರೇ ಸಾಮೂಹಿಕ ಅತ್ಯಅಚಾರ ಎಸಗಿದ ಘಟನೆ ನಿನ್ನೆ(ಜ.10) ತಾನೇ ಬೆಳಕಿಗೆ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+