Breaking: ಭಾರತದಲ್ಲಿ ಮತ್ತೆ 14,516 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜೂನ್ 20: ಭಾರತದಲ್ಲಿ ಹೊಸದಾಗಿ 14,516 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 375 ಮಂದಿ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.

Recommended Video

      ಜಗತ್ತಿಗೆ ಕಾದಿದೆಯಾ ಆಪತ್ತು..?ನಿಜವಾಗುತ್ತಾ ಮಾಯನ್ ಕ್ಯಾಲೆಂಡರ್ ಭವಿಷ್ಯ?? | Mayan Calendar | Oneindia Kannada

      ಇದುವರೆಗೂ ಒಟ್ಟು 3,95,048 ಸೋಂಕಿತರಿದ್ದಾರೆ, 2,13,831 ಮಂದಿ ಗುಣಮುಖರಾಗಿದ್ದಾರೆ. 168269 ಸಕ್ರಿಯ ಪ್ರಕರಣಗಳಿವೆ. ಭಾರತದಲ್ಲಿ ಗುಣಮುಖರಾದವರ ಪ್ರಮಾಣ ಶೇ.54.12ರಷ್ಟು ಏರಿಕೆಯಾಗಿದೆ. ಒಂದೇ ದಿನದಲ್ಲಿ 14 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿರುವುದು ಇದೇ ಮೊದಲ ಬಾರಿಯಾಗಿದೆ. ದಿನದಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.

      14,516 Coronavirus Cases In India In 24 Hours


      ಶುಕ್ರವಾರದಂದು ಒಂದೇ ದಿನ ದೇಶದಲ್ಲಿ 13,586 ಪ್ರಕರಣಗಳು ಪತ್ತೆಯಾಗಿದ್ದವು. ಮಹಾರಾಷ್ಟ್ರದಲ್ಲಿ 1 ಲಕ್ಷದ 21 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳಿವೆ. 60,838 ಮಂದಿ ಗುಣಮುಖರಾಗಿದ್ದಾರೆ. 5751 ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ3,827 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+