ಜಮ್ಮು ಕಾಶ್ಮೀರ ಬಂಡಿಪೋರಾ ಎನ್ಕೌಂಟರ್, 3 ಸೈನಿಕರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಉಗ್ರರ ನಡುವೆ ಸಂಘರ್ಷ ನಡೆದಿದ್ದು ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ಬಂಡುಕೋರ ಸಾವನ್ನಪ್ಪಿದ್ದಾನೆ.
ಬಂಡಿಪೋರಾ,
ಫೆಬ್ರವರಿ 14: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಉಗ್ರರ ನಡುವೆ ಸಂಘರ್ಷ ನಡೆದಿದ್ದು ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಓರ್ವ ಬಂಡುಕೋರ ಸಾವನ್ನಪ್ಪಿದ್ದಾನೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಬಂಡಿಪೋರಾದ
ಹಜಿನ್ ಪ್ರದೇಶದಲ್ಲಿ ಎನ್ಕೌಂಟರ್ ಮುಂದುವರಿದಿದ್ದು 15 ಸೈನಿಕರು ಗಾಯಗೊಂಡಿದ್ದಾರೆ. ಇನ್ನೂ 4 ಜನ ಉಗ್ರರು ಅಡಗಿಕೊಂಡಿದ್ದಾರೆ ಎನ್ನಲಾಗಿದ್ದು ಗುಂಡಿನ ಚಕಮಕಿ ಮುಂದುವರಿದಿದೆ. id='are-slot-2' class='oiad oi-axt oiadv'>












Click it and Unblock the Notifications