ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಾವು, ಶೇ.20ರಷ್ಟು ಏಪ್ರಿಲ್‌ನಲ್ಲಿ ಸಂಭವಿಸಿದೆ

|
Google Oneindia Kannada News

ನವದೆಹಲಿ, ಏಪ್ರಿಲ್ 29: ಭಾರತದಲ್ಲಿ ನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ದೇಶದಲ್ಲಿ ಇಲ್ಲಿಯವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಶೇ.20ರಷ್ಟು ಮಂದಿ ಏಪ್ರಿಲ್‌ನಲ್ಲಿಯೇ ಮೃತಪಟ್ಟಿದ್ದಾರೆ.

ಭಾರತದಲ್ಲಿ ಪ್ರತಿದಿನ 28 ಸಾವಿರ ಮಂದಿ ಕೊರೊನಾದಿಂದ ಸಾಯುತ್ತಿದ್ದಾರೆ, 2ರಿಂದ 3 ಸಾವಿರ ಮಂದಿ ಪ್ರತಿದಿನ ಮೃತಪಡುತ್ತಿದ್ದರೆ ನಗರ ಪ್ರದೇಶಗಳಲ್ಲಿರುವ ಚಿತಾಗಾರಗಳಲ್ಲಿ ಸಮಸ್ಯೆಯಾಗುತ್ತಿರಲಿಲ್ಲ ತಜ್ಞರು ಹೇಳುತ್ತಾರೆ.

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು

ಕಳೆದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಕೋವಿಡ್-19ನಿಂದ ಶೇಕಡಾ 20ರಷ್ಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ 58 ಲಕ್ಷದ 47 ಸಾವಿರದ 932ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ ಕಳೆದ ವರ್ಷದಿಂದ ಈವರೆಗೆ 1.80 ಕೋಟಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ.

20 Per Cent Of India’s COVID-19 Deaths In April Alone

ದೇಶದಲ್ಲಿ ಇದುವರೆಗೆ 2,01,187 ಮಂದಿ ಒಟ್ಟು ಕೋವಿಡ್ ಸೋಂಕಿಗೆ ಬಲಿಯಾಗಿದ್ದು ಏಪ್ರಿಲ್ ತಿಂಗಳಲ್ಲಿ 38, 719 ಮಂದಿ ಕೊರೊನಾ ಸೋಂಕಿಗೆ ಸಾವಿಗೀಡಾಗಿದ್ದಾರೆ. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಚಿತಾಗಾರಗಳಲ್ಲಿ ಕೊರೊನಾ ಸೋಂಕಿತರನ್ನು ದಹನ ಮಾಡಲು ಸಮಸ್ಯೆಯುಂಟಾಗಿದೆ.

ಭಾರತದಲ್ಲಿ ಸಾಂಕ್ರಾಮಿಕ ನಿರ್ವಹಣೆಯನ್ನು ಸೂಕ್ಷ್ಮವಾಗಿ ಗಮನಿಸುವವರು ಸ್ವಲ್ಪ ಭಿನ್ನವಾಗಿ ಹೇಳುತ್ತಾರೆ. ದೈನಂದಿನ ಕೋವಿಡ್ -19 ಪ್ರಕರಣಗಳ ಅಧಿಕೃತ ಸಂಖ್ಯೆ ದಿನಕ್ಕೆ 5 ಲಕ್ಷ ಪ್ರಕರಣಗಳನ್ನು ಮೀರಲಿಕ್ಕಿಲ್ಲ, ಇತ್ತೀಚೆಗೆ ಪರೀಕ್ಷೆ ಪ್ರಮಾಣ ಹೆಚ್ಚಾಗಿದೆ.

English summary
Close to 20% of all official deaths reported in India due to Covid-19, occurred over the last four weeks. Within the same time span, fresh Covid cases shot up a gargantuan 58,47,932.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X