ಭಾರತದಲ್ಲಿ 29,398 ಮಂದಿ ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಡಿಸೆಂಬರ್ 11: ಭಾರತದಲ್ಲಿ 29,398 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 97,96,770 ಮಂದಿ ಕೊರೊನಾ ಸೋಂಕಿತರಿದ್ದಾರೆ.

ಒಂದೇ ದಿನ 414 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ 1,42,186 ಮಂದಿ ಸಾವನ್ನಪ್ಪಿದ್ದಾರೆ. 3,63,749 ಸಕ್ರಿಯ ಪ್ರಕರಣಗಳಿವೆ. 24 ಗಂಟೆಯಲ್ಲಿ 37,528 ಕೊರೊನಾ ಸೋಮಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

29,398 New Covid-19 Cases And 414 Deaths Reported In India In The Last 24 Hours

ಇದುವರೆಗೂ 92,90,834 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆ ಬಳಿ 3 ಹಾಗೂ 4 BHK ಐಷಾರಾಮಿ ಅಪಾರ್ಟ್ಮೆಂಟ್. ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+