ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆ
ನವದೆಹಲಿ, ನವೆಂಬರ್ 17: ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆ ಕಂಡಿದೆ.
ಒಂದು ದಿನದಲ್ಲಿ ಕೇವಲ 29,164 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದು ಸಮಯದಲ್ಲಿ 80 ಸಾವಿರದ ಗಡಿ ದಾಟಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 20 ಸಾವಿರಕ್ಕಿಳಿದಿದೆ.
88,74,291 ಮಂದಿ ಕೊರೊನಾ ಸೋಂಕಿತರಿದ್ದಾರೆ, 24 ಗಂಟೆಯಲ್ಲಿ 449 ಮಂದಿ ಮೃತಪಟ್ಟಿದ್ದಾರೆ. 4,53,401 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ 82,90,371 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ದಿನದಲ್ಲಿ 40,791 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 1,30,519 ಮಂದಿ ಮೃತಪಟ್ಟಿದ್ದಾರೆ.












Click it and Unblock the Notifications