2ಜಿ ಸ್ಪೆಕ್ಟ್ರಂ ಹಗರಣ: ಎಲ್ಲಾ ಆರೋಪಿಗಳು ಖುಲಾಸೆ

ನವದೆಹಲಿ, ಡಿಸೆಂಬರ್ 21: 2ಜಿ ಸ್ಪೆಕ್ಟ್ರಂ ಹಗರಣದ ಎಲ್ಲಾ ಆರೋಪಿಗಳನ್ನು ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

2014ರಲ್ಲಿ ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಡೆದಿದ್ದ 30 ಸಾವಿರ ಕೋಟಿ ರು. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಮಾಜಿ ಸಚಿವ ಎ.ರಾಜಾ, ಕರಣಾನಿಧಿ ಅವರ ಪುತ್ರಿ ಕನ್ನಿಮೊಳಿ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಒ.ಪಿ. ಸೈನಿ ಅವರು ಗುರುವಾರ ಮಹತ್ವದ ಆದೇಶ ನೀಡಿದರು.

2GVerdict released. All the accused have been acquitted

ಆರೋಪವನ್ನು ಸಾಬೀತುಪಡಿಸಲು ವಿಫಲವಾಗಿದೆ ಎಂದು ಕೋರ್ಟ್ ಹೇಳಿ ಈ ಆದೇಶವನ್ನು ಹೊರಡಿಸಿದೆ. ಆದೇಶ ಹೊರ ಬೀಳುತ್ತಿದ್ದಂತಯೇ ಕನ್ನಿಮೋಳಿ ಹಾಗೂ ಮಾಜಿ ಸಚಿವ ಎ. ರಾಜಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.

ಈ 2ಜಿ ಹಗರಣದಲ್ಲಿ ಸಿಬಿಐ ಹಾಗೂ ಇಡಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ, ಇದನ್ನು ಸಾಬೀತುಪಡಿಸಲು ವಿಫಲವಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಸಿಬಿಐ ಹಾಗೂ ಇಡಿಗೆ ಹಿನ್ನೆಡೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+