ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ

|
Google Oneindia Kannada News

ನವದೆಹಲಿ, ಏಪ್ರಿಲ್ 24: ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,46,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು 1,66,10,481 ಕೊರೊನಾ ಸೋಂಕಿತರಿದ್ದಾರೆ, ಕಳೆದ 24 ಗಂಟೆಯಲ್ಲಿ 2624 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ 2,19,838 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂಕಿ-ಸಂಖ್ಯೆ ಆಟ; ಭಾರತದಲ್ಲಿ ಕೊರೊನಾ ಭಯ ಸೃಷ್ಟಿಗೆ 'ಇದೇ' ಕಾರಣ!? ಅಂಕಿ-ಸಂಖ್ಯೆ ಆಟ; ಭಾರತದಲ್ಲಿ ಕೊರೊನಾ ಭಯ ಸೃಷ್ಟಿಗೆ 'ಇದೇ' ಕಾರಣ!?

ಇದುವರೆಗೆ ಒಟ್ಟು 1,38,67,997 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, 25,52,940 ಸಕ್ರಿಯ ಪ್ರಕರಣಗಳಿವೆ, 1,89, 544 ಮಂದಿ ಮೃತಪಟ್ಟಿದ್ದಾರೆ.

3,46,786 New Coronavirus Cases Reported In India In The Last 24 Hours

ಒಟ್ಟು 13,83,79,832 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗಿದೆ. ಇನ್ನುಆಮ್ಲಜನಕವನ್ನು ಒದಗಿಸುವ ಕೆಲಸವನ್ನು ಎಲ್ಲಾ ರಾಜ್ಯ ಸರ್ಕಾರಗಳೇ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Recommended Video

KL Rahul ಮುಂಬೈ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಇದೇ ಕಾರಣಕ್ಕೆ | Oneindia Kannada

English summary
3,46,786 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X