ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಿಜೋರಾಂನಲ್ಲಿ ಭೂಕಂಪ:3.6 ತೀವ್ರತೆ ದಾಖಲು

|
Google Oneindia Kannada News

ಮಿಜೋರಾಂ, ಅಕ್ಟೋಬರ್ 10: ಮಿಜೋರಾಂನಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3. ತೀವ್ರತೆ ದಾಖಲಾಗಿದೆ.

6 ಗಂಟೆ 9 ನಿಮಿಷಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಚಂಪಾಯಿ ಹತ್ತಿರ ಪತ್ತೆಯಾಗಿದೆ. ಅಲ್ಲೇ ಭೂಕಂಪದ ತೀವ್ರತೆ 3.ರಷ್ಟು ಇತ್ತು. ಇಲ್ಲಿಯವರೆಗೆ ಯಾವುದೇ ರೀತಿಯ ಅವಘಡಗಳು ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

Earthquake

ಶುಕ್ರವಾರ ಹಿಮಾಚಲಪ್ರದೇಶದ ಲಾಹೋಲ್ ಹಾಗೂ ಸ್ಪೀತಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿತ್ತು, ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿತ್ತು. 2.43ಕ್ಕೆ ಭೂಕಂಪ ಸಂಭವಿಸಿತ್ತು.

ಜಮ್ಮು ಕಾಶ್ಮೀರದಲ್ಲಿ ಭೂಕಂಪ: 4.5 ತೀವ್ರತೆ ದಾಖಲುಜಮ್ಮು ಕಾಶ್ಮೀರದಲ್ಲಿ ಭೂಕಂಪ: 4.5 ತೀವ್ರತೆ ದಾಖಲು

ಇನ್ನು ಮಣಿಪುರದಲ್ಲಿ ಅಕ್ಟೋಬರ್ 7 ರಂದು ಬೆಳಗಿನ ಜಾವ 3.32ರ ಸುಮಾರಿಗೆ ಭೂಕಂಪ ಸಂಭವಿಸಿತ್ತು. ಬಾಂಗ್ಲಾದೇಶ, ಭಾರತ, ಭೂತಾನ್, ಚೀನಾದ ಭಾಗಗಳಿಗೆ ತೊಂದರೆಯಾಗಿತ್ತು.ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಸೆ.26 ರಂದೂ ಭೂ ಕಂಪನವಾಗಿದೆ.

ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ ಭೂಕಂಪನ ಉಂಟಾಗಿದೆ.ಭೂಮಿ ಕಂಪಿಸಿದ್ದರಿಂದ ಅನೇಕ ಮನೆಗಳು, ಕಟ್ಟಡಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ಲೇಹ್ ನ ಸ್ಥಳೀಯರು ಮಾಹಿತಿ ನೀಡಿದ್ದರು.

English summary
Earthquake of magnitude 3.6 on the Richter scale hit Champhai in Mizoram at 6:09 am today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X