ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು
ನವದೆಹಲಿ, ಏಪ್ರಿಲ್ 29: ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 3645 ಮಂದಿ ಸಾವನ್ನಪ್ಪಿದ್ದಾರೆ, 2,69,507 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,83,76,524 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 1,50,86,878 ಮಂದಿ ಗುಣಮುಖರಾಗಿದ್ದಾರೆ. 30,84,814 ಪ್ರಕರಣಗಳು ಸಕ್ರಿಯವಾಗಿವೆ.

ಇದುವರೆಗೆ 15,00,20,648 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಏಪ್ರಿಲ್ 28ರವರೆಗೆ 28,44,71,979 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಬುಧವಾರ 17,68,190 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.












Click it and Unblock the Notifications