• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ ಹೊಸದಾಗಿ 3.80 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3498 ಮಂದಿ ಸಾವು

|

ನವದೆಹಲಿ, ಏಪ್ರಿಲ್ 30: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3.80 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಇದು ದೇಶವನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಬಹುದು ಎನ್ನುವ ಆತಂಕ ಎದುರಾಗಿದೆ, ನಿತ್ಯ ಸಾವಿರಾರು ಮಂದಿ ಪ್ರಾಣ ಬಿಡುತ್ತಿದ್ದಾರೆ. ಆಸ್ಪತ್ರೆ, ಆಕ್ಸಿಜನ್ ಇಲ್ಲದೆ ಜನರು ಪರದಾಡುತ್ತಿದ್ದಾರೆ.

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವುದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು

ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ.

2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

English summary
3,86,452 New Coronavirus Cases Reported In India. on April 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X