ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ ರೈಫಲ್ಸ್ ಯುನಿಟ್ ಮೇಲೆ ಉಗ್ರರ ದಾಳಿ: 3 ಯೋಧರು ಹುತಾತ್ಮ

|
Google Oneindia Kannada News

ಇಂಫಾಲ್, ಜುಲೈ 30: ಮಯನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಯುನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ. ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ.

ಹುತಾತ್ಮ ಯೋಧನ ಪತ್ನಿಗೆ ಕೊಟ್ಟು ಮಾತು ಉಳಿಸಿಕೊಂಡ ತೆಲಂಗಾಣ ಸರ್ಕಾರಹುತಾತ್ಮ ಯೋಧನ ಪತ್ನಿಗೆ ಕೊಟ್ಟು ಮಾತು ಉಳಿಸಿಕೊಂಡ ತೆಲಂಗಾಣ ಸರ್ಕಾರ

ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.ಮಯನ್ಮಾರ್ ಬಂಡುಕೋರರಿಗೆ ಚೀನಾ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದು ಈ ಮೂಲಕ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಹೇಳಿಕೆ ಬೆನ್ನಲ್ಲೇ ಇದೀಗ ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸಿದ್ದಾರೆ.

3 Assam Rifles Personnel Killed In Ambush In Manipur’s Chandel District

ಮಯನ್ಮಾರ್ ಹಿರಿಯ ಜನರಲ್ ಮಿನ್ ಆಂಗ್ ಹೇಲಿಂಗ್ ಅವರು ಮಾತಣಾಡಿ, ಮಯನ್ಮಾರ್ ನಲ್ಲಿ ಸಕ್ರಿಯವಾಗಿರುವ ಭಯೋತ್ಪಾದಕರ ಸಂಘಟನೆಗಳನ್ನು ಬಲಾಢ್ಯರಾಷ್ಟ್ರ ಬೆಂಬಲಿಸುತ್ತಿದೆ ಎಂದು ಹೇಳಿದರು.

English summary
Three Assam Rifles jawans were killed and six injured in an ambush in Manipur’s Chandel district near the Indo-Myanmar, top officials confirmed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X