ಪುಲ್ವಾಮಾದಲ್ಲಿ ಉಗ್ರರ ದಾಳಿ: 3 ಯೋಧರು ಹುತಾತ್ಮ

Posted By:
Subscribe to Oneindia Kannada

ಶ್ರೀನಗರ, ಆಗಸ್ಟ್ 26 : ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಶನಿವಾರ ಬೆಳಿಗ್ಗೆ ನಡೆದ ಉಗ್ರ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಪುಲ್ವಾಮ ಜಿಲ್ಲೆಯ ಜಿಲ್ಲಾ ಪೊಲೀಸ್ ರೇಖೆ (ಡಿಪಿಎಲ್) ಬಳಿ ಬಂದಿರುವ ಉಗ್ರರ ಗುಂಪೊಂದು ಯೋಧರು ಹಾಗೂ ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

3 Jawans Killed As Terrorists Attack Security Establishment In Kashmir's Pulwama

ಗುಂಡಿನ ಚಮಕಿಯಲ್ಲಿ ಒಬ್ಬ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಲ್ಲಿ ಅಡಗಿ ಕುಳಿತಿದ್ದು, ಭದ್ರತಾ ಪಡೆ ಕಾರ್ಯಾಚರಣೆ ಮುಂದುವರೆಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Three security personnel, including 2 CRPF officers and a policeman lost their lives while five others have reportedly injured as terrorists attacked an army camp in Jammu and Kashmir's Pulwama district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ