ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ನುಸುಳುಕೋರರ ಹತ್ಯೆ

ಜಮ್ಮು ಮತ್ತು ಕಾಶ್ಮೀರ, ಜೂನ್ 7: ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಭಾರತದ ಗಡಿ ದಾಟುತ್ತಿದ್ದ ಉಗ್ರರನ್ನು ಸೇನೆ ಹೊಡೆದುರುಳುಸಿದೆ. ಇಲ್ಲಿನ ಮಾಚಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನದಿಂದ ಭಾರತದ ಗಡಿಯೊಳಕ್ಕೆ ನುಗ್ಗಲು ಯತ್ನಿಸುತ್ತಿದ್ದ ನಾಲ್ಕು ಜನ ಉಗ್ರರನ್ನು ಸೇನೆ ತನ್ನ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಿದೆ. ಸಾವಿಗೀಡಾದ ಉಗ್ರರಿಂದ ಮೂರು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

 3 terrorists killed as Army foils infiltration bid in Jammu and Kashmir

ಇನ್ನೂ ಹಲವು ಉಗ್ರರು ಭಾರತದ ಗಡಿಯೊಳಕ್ಕೆ ನುಸುಳಿರುವ ಸಾಧ್ಯತೆ ಇದ್ದು ಭಾರತೀಯ ಸೇನೆ ಹುಡುಕಾಟ ಚುರುಕುಗೊಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+