ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಶ್ರೀನಗರ, ಜುಲೈ 27 : ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್ ಸೆಕ್ಟರ್ ನಲ್ಲಿ ಇಂದು (ಗುರುವಾರ) ಒಳನುಸುಳಲು ಯತ್ನಿಸುತ್ತಿದ್ದ 3 ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಎಲ್ ಒಸಿಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳನ್ನು ಸೇನಾ ಪಡೆಗಳು ಗುರುತಿಸಿವೆ. ಬಳಿಕ ಗುಂಡಿನ ಕಾಳಗ ಪ್ರಾರಂಭವಾಗಿದ್ದು, ಕಾಳಗದಲ್ಲಿ ಮೂವರು ಉಗ್ರರನ್ನು ಭಾರತೀಯ ಯೋಧರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆಯು ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.












Click it and Unblock the Notifications