ಭಾರತದಲ್ಲಿ 98 ಲಕ್ಷಕ್ಕೇರಿದ ಕೊರೊನಾ ಸೋಂಕಿತರು

ನವದೆಹಲಿ, ಡಿಸೆಂಬರ್ 12: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98 ಲಕ್ಷಕ್ಕೇರಿದೆ.

30,005 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಇದುವರೆಗೆ 98,26,775 ಕೊರೊನಾ ಸೋಂಕಿತರಿದ್ದಾರೆ. ಒಂದೇ ದಿನದಲ್ಲಿ 442 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ 1,42,628 ಮಂದಿ ಸಾವನ್ನಪ್ಪಿದ್ದಾರೆ.

3,59,819 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 33,494 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು 93,24,328 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.

30,005 New Covid-19 Cases And 442 Deaths Reported In India In The Last 24 Hours

ಇಲ್ಲಿಯವರೆಗೆ 15,26,97,399 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದೆ. ಶುಕ್ರವಾರ 10,65,176 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+