ಭಾರತದಲ್ಲಿ ಇಂದು 32,080 ಮಂದಿಗೆ ಕೊರೊನಾ ಸೋಂಕು ದೃಢ

ನವದೆಹಲಿ, ಡಿಸೆಂಬರ್ 09: ಭಾರತದಲ್ಲಿ ಇಂದು 32,080 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಒಟ್ಟು 97,35,850 ಪ್ರಕರಣಗಳಿವೆ. ಒಂದೇ ದಿನದಲ್ಲಿ 402 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 1,41,360 ಮಂದಿ ಸಾವನ್ನಪ್ಪಿದ್ದಾರೆ. 3,78,909 ಸಕ್ರಿಯ ಪ್ರಕರಣಗಳಿವೆ.

ಇಲ್ಲಿಯವರೆಗೆ 92,15,581 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 36,635 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

32,080 New Covid-19 Cases And 402 Deaths Reported In India In The Last 24 Hours

ದೇಶದಲ್ಲಿ ಇದುವರೆಗೆ 14,98,36,767 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಡಿಸೆಂಬರ್ 8 ರಂದು 10,22,712 ಮಾದರಿಗಳನ್ನು ಪರೀಕ್ಷಿಸಲಾಗಿದೆ.

Recommended Video

      ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+