ಭಾರತದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ

ನವದೆಹಲಿ, ಡಿಸೆಂಬರ್ 07: ಭಾರತದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಡಿಸೆಂಬರ್ 6ಕ್ಕೆ ಹೋಲಿಸಿದರೆ ಸುಮಾರು 4 ಸಾವಿರಕ್ಕೂ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ.

ಭಾರತದಲ್ಲಿ ಇಂದು 32,981 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 391 ಮಂದಿ ಮೃತಪಟ್ಟಿದ್ದಾರೆ. 3,96,729 ಸಕ್ರಿಯ ಪ್ರಕರಣಗಳಿವೆ.

32,981 New Covid-19 Cases And 391 Deaths Reported In India In The Last 24 Hours

ಇದುವರೆಗೆ 1,40,573 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 96,77,203 ಕೊರೊನಾ ಸೋಂಕಿತರಿದ್ದಾರೆ. ಒಂದೇ ದಿನದಲ್ಲಿ 39,109 ಮಂದಿ ಗುಣಮುಖರಾಗಿದ್ದಾರೆ, ಇಲ್ಲಿಯವರೆಗೆ ಒಟ್ಟು 91,39,901 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+