ಭಾರತದಲ್ಲಿ ಹೊಸದಾಗಿ 38,074 ಕೊರೊನಾ ಪ್ರಕರಣಗಳು ಪತ್ತೆ

ದೆಹಲಿ, ನವೆಂಬರ್ 10: ಭಾರತದಲ್ಲಿ ಹೊಸದಾಗಿ 38,074 ಕೊರೊನಾ ಸೋಂಕಿತರು ದಾಖಲಾಗಿದ್ದಾರೆ. ಈ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 85,91,731ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 448 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಇದುವರೆಗೂ ಒಟ್ಟು 1,27,059 ಮಂದಿ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ದೇಶದಲ್ಲಿ 5,05,265 ಸಕ್ರಿಯ ಪ್ರಕರಣಗಳು ಇವೆ.

ಇದುವರೆಗೂ 79,59,406 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಗಳಲ್ಲಿ 42,033 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಭಾರತದಲ್ಲಿ ಸೋಮವಾರ, ನವೆಂಬರ್ 9ರ ವರದಿಯಂತೆ 45,903 ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 85,53,657 ಆಗಿತ್ತು.

38,074 New Coronavirus Cases Reported In Last 24 Hours

ಕರ್ನಾಟಕದ ಕೊರೊನಾ ವರದಿ: ಕರ್ನಾಟಕದಲ್ಲಿ 1963 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 848850ಕ್ಕೆ ಏರಿಕೆಯಾಗಿದೆ. ಇದುವರೆಗೂ 804485 ಮಂದಿ ಗುಣಮುಖರಾಗಿದ್ದು, 32936 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 19 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಇದುವರೆಗೂ 11410 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Recommended Video

      ಎಲ್ಲಾಕಡೆ ಅರಳಿದ ಕಮಲ!! | BJP | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+