ಭಾರತದಲ್ಲಿ ಹೊಸದಾಗಿ 39,796 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜುಲೈ 05: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ.

ಇದು ಖುಷಿ ವಿಚಾರವೇ ಸರಿ ಆದರೆ, ಕೊರೊನಾ ಮೂರನೇ ಅಲೆ ಹೇಗಿರಬಹುದೆಂಬ ಆತಂಕವೂ ಜನರಲ್ಲಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,796 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಂದೇ ದಿನದಲ್ಲಿ 723 ಮಂದಿ ಮೃತಪಟ್ಟಿದ್ದಾರೆ, ಇಲ್ಲಿಯವರೆಗೆ ಕೊರೊನಾ ಸೋಂಕಿನಿಂದಾಗಿ 4,02,728 ಮಂದಿ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 42,352 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇಲ್ಲಿಯವರೆಗೆ, 2,97,00,430 ಮಂದಿ ಗುಣಮುಖರಾಗಿದ್ದಾರೆ.

39,796 New Coronavirus Cases Reported In India in the last 24 hours

ಒಟ್ಟು 3,05,85,229 ಪ್ರಕರಣಗಳಿವೆ, 4,82,071 ಸಕ್ರಯ ಪ್ರಕರಣಗಳಿವೆ. ಇಲ್ಲಿಯವರೆಗೆ 35,28,92,046 ಮಂದಿಗೆ ಲಸಿಕೆ ನೀಡಲಾಗಿದೆ.

ಜುಲೈ 4ರವರೆಗೆ 41,97,77,457 ಮಾದರಿಗಳನ್ನು ಪರೀಕ್ಷಿಸಲಾಗಿದೆ, ಜುಲೈ 4 ರಂದು ಒಂದೇ ದಿನ 15,22,504 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+