ಛತ್ತೀಸ್‌ಗಢದಲ್ಲಿ ಸೇನೆಯಿಂದ ಎನ್‌ಕೌಂಟರ್ ನಾಲ್ವರು ನಕ್ಸಲರ ಹತ್ಯೆ

ರಾಯ್‍ಪುರ್, ಮಾ.26: ಛತ್ತೀಸ್‌ಗಢದಲ್ಲಿ ಯೋಧರು ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ನಿಗ್ರಹ ಕಾರ್ಯಾಚರಣೆ ನಡೆದಿತ್ತು. ಹತರಾದ ನಕ್ಸಲರಿಂದ ಭಾರೀ ಪ್ರಮಾಣದ ಶಸ್ತಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

4 Naxals killed in encounter in Sukma

ಛತ್ತೀಸ್‍ಗಢ ರಾಜಧಾನಿ ರಾಯ್‍ಪುರದಿಂದ 800 ಕಿ.ಮೀ. ದೂರದಲ್ಲಿರುವ ಕರ್ಕನ್‍ಗುಡ ಗ್ರಾಮದ ಬಳಿ ಕಾಡಿನಲ್ಲಿ ನಕ್ಸಲರು ಇರುವ ಖಚಿತ ಮಾಹಿತಿ ಮೇರೆಗೆ ಸಿಆರ್‍ಪಿಎಫ್‍ನ ವಿಶೇಷ ಕಮ್ಯಾಂಡೋ ಪಡೆ ಕೋಬ್ರಾ ಆ ಪ್ರದೇಶವನ್ನು ಸುತ್ತುವರಿದಿತ್ತು. ಇದೇ ಸಂದರ್ಭದಲ್ಲಿ ನಕ್ಸಲರು ಯೋಧರ ಮೇಲೆ ಗುಂಡು ಹಾರಿಸಿದಾಗ ಎನ್‌ಕೌಂಟರ್ ನಡೆಯಿತು.

ಒಂದು ಇನಾಸ್ ರೈಫಲ್ ಹಾಗೂ ಎರಡು 303 ಬಂದೂಕುಗಳು ಸೇರಿದಂತೆ ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+