ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರ: 11 ಗಂಟೆಗಳ ಗುಂಡಿನ ಚಕಮಕಿಯಲ್ಲಿ 4 ಉಗ್ರರು ಬಲಿ

|
Google Oneindia Kannada News

ಶ್ರೀನಗರ, ಸೆಪ್ಟೆಂಬರ್ 25: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರವಾದಿಗಳು ಭಾರತದೊಳಕ್ಕೆ ನುಸುಳಲು ಮಾಡುತ್ತಿದ್ದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಈ ಸಂದರ್ಭ ನಡೆಸಲಾದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರವಾದಿಗಳು ಹತರಾಗಿದ್ದಾರೆ. ಸೋಮವಾರ ಸುದ್ದಿಗೋಷ್ಠಿ ನಡೆಸಿದ ಜಮ್ಮು ಕಾಶ್ಮೀರದ ಉರಿ ಪ್ರಾಂತ್ಯದ ಸೇನಾಧಿಕಾರಿ ಹರ್ಪ್ರೀತ್ ಸಿಂಗ್ ಈ ವಿಚಾರ ತಿಳಿಸಿದ್ದಾರೆ.

ಸೆ. 24ರಂದು ಈ ನುಸುಳುಕೋರರನ್ನು ಪತ್ತೆ ಹಚ್ಚಿದ್ದ ಭಾರತೀಯ ಸೇನೆಯ ಮೇಲೆ ತಿರುಗಿಬಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ನಿರಂತರ 11 ಗಂಟೆಗಳ ಕಾಲ ನಡೆದ ಈ ಗುಂಡಿನ ಚಕಮಕಿ ನಡೆದಿತ್ತು.

4 terrorists killed in Uri encounter says Indian Army

ಗುಂಡಿನ ಚಕಮಕಿ ಮುಗಿದಿದ್ದು, ಉಗ್ರರ ಶವಗಳನ್ನು ಸೇನೆ ವಶಕ್ಕೆ ಪಡೆದಿದೆ. ಆದರೂ, ಈ ಪ್ರಾಂತ್ಯದಲ್ಲಿ ಮತ್ತಷ್ಟು ನುಸುಳುಕೋರರು ಅಡಗಿರಬಹುದೆಂಬ ಶಂಕೆ ಇರುವುದರಿಂದ ಈ ಪ್ರಾಂತ್ಯದಲ್ಲಿ ಉಗ್ರರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿದೆ.

English summary
4 terrorists were killed. They were to carry out a major terrorist attack at an army camp: Harpreet Singh, Indian Army on Uri encounter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X