ತಮಿಳುನಾಡು: ಭೀಕರ ಅಪಘಾತಕ್ಕೆ ಐವರು ಬಲಿ

ಕೃಷ್ಣಗಿರಿ, ಮಾರ್ಚ್ 13: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಇಂದು(ಮಾ.13) ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಮೃತರಾಗಿದ್ದಾರೆ.

ಐದು ಜನರಿದ್ದ ಕಾರೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ) ಗೆ ಸೇರಿದ ಬಸ್ ಗೆಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಮೃತರಾಗಿದ್ದಾರೆ.

ಬಸ್ಸಿನಲ್ಲಿದ್ದ 15 ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

5 killed in Tamil Nadu road mishap
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+