ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ: ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ

|
Google Oneindia Kannada News

ತೆಲಂಗಾಣ, ಸೆಪ್ಟೆಂಬರ್ 18: ಒಂದೇ ಕುಟುಂಬದ 6 ಜನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ಮಾಮಿಲ್ಲಗಡ್ಡ ಎಂಬಲ್ಲಿ ನಡೆದಿದೆ.

ಮಂಡ್ಯದಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಭದ್ರಾವತಿಯ ದಂಪತಿಮಂಡ್ಯದಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಭದ್ರಾವತಿಯ ದಂಪತಿ

ಆರ್ಥಿಕ ಮುಗ್ಗಟ್ಟಿನಿಂದ ಕುಟುಮಭ ಕಂಗೆಟ್ಟಿತ್ತು ಎಂದು ಮೂಲಗಳು ತಿಳಿಸಿವೆ. ಘಟನೆ ಬಹುಶಃ ಶನಿವಾರವೇ ನಡೆದಿದ್ದು, ಸೋಮವಾರದಂದು ನೆರೆಮನೆಯವರ ಗಮನಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

6 of a family commit suicide in Telangana

ಮೃತರ ಬಗ್ಗೆ ಹೆಚ್ಚಿನ ಮಾಹಿತಿಯಾಗಲಿ, ಅವರ ವೈಯಕ್ತಿಕ ವಿವರಗಳಾಗಲಿ ತಿಳಿದುಬಂದಿಲ್ಲ.

English summary
6 members of a family committed suicide by allegedly consuming poison in the Mamillagadda area of Suryapet district in Telangana on Sep 16th. The incident came into light on 18th. They were suffering from Financial difficulties, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X