ಭಾರತದಲ್ಲಿ 31 ಲಕ್ಷದ ಗಡಿ ದಾಟಿದ ಕೊವಿಡ್-19 ಪ್ರಕರಣ

ನವದೆಹಲಿ, ಆಗಸ್ಟ್.24: ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ಕೊಂಚ ತಗ್ಗಿದೆ. ಭಾರತದಲ್ಲಿ ಒಂದೇ ದಿನ 61408 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

Recommended Video

      Congress ನಲ್ಲಿ ಹೆಚ್ಚಿದ ಆಂತರಿಕ ಬಿರುಕು , Kapil Sibal ಗರಂ | Oneindia Kannada

      ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 836 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 57542ಕ್ಕೆ ಏರಿಕೆಯಾಗಿದೆ. ಇನ್ನು, ಒಂದೇ ದಿನ 57468 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ.

      ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3106349ಕ್ಕೆ ಏರಿಕೆಯಾಗಿದೆ. ಈ ಪೈಕಿ 23,38,036 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 710,621 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      61408 New Covid-19 Cases And 836 Deaths Reported In India In The Last 24 Hours

      3,59,02,137 ಜನರಿಗೆ ಕೊವಿಡ್-19 ತಪಾಸಣೆ:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,59,02,137 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+