ಭಾರತದಲ್ಲಿ 72 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

ನವದೆಹಲಿ,ಅಕ್ಟೋಬರ್ 14: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 72 ಲಕ್ಷದ ಗಡಿ ದಾಟಿದೆ. ಒಂದೇ ದಿನ 63,509 ಕೊರೊನಾ ಸೋಂಕಿತರು ಪತ್ತೆ ಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 730 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು 72,39,390 ಪ್ರಕರಣಗಳಿವೆ, 8,26,876 ಸಕ್ರಿಯ ಪ್ರಕರಣಗಳಿವೆ. 63,01,928 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 1,10,586 ಮಂದಿ ಸಾವನ್ನಪ್ಪಿದ್ದಾರೆ.

63,509 New COVID-19 Cases Reported In India In the Last 24 Hours

ಹೊಸ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡಿದೆ. ಮಂಗಳವಾರ 55,342 ಪ್ರಕರಣಗಳು ಪತ್ತೆಯಾಗಿತ್ತು. ಸೋಮವಾರ 10,73,014 ಮಾದರಿಯನ್ನು ಪರೀಕ್ಷಿಸಲಾಗಿತ್ತು. ಇದುವರೆಗೂ 8,89,45,107 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.

Recommended Video

      Congress ಶಾಲಿಗೆ ಬೆಲೆ ಇಲ್ಲಾ ಅನ್ನೋದು ಗೊತ್ತಾಗಿದೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+