ಭಾರತದಲ್ಲಿ ಮತ್ತೆ 66,732 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಅಕ್ಟೋಬರ್ 12: ಭಾರತದಲ್ಲಿ ಒಂದೇ ದಿನ 66,732 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ಸೋಂಕಿತರು 71 ಲಕ್ಷ ಗಡಿ ದಾಟಿದ್ದಾರೆ.

ಒಂದೇ ದಿನ 816 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳು 8,61,853ರಷ್ಟಿವೆ. , 61,49,536 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 71,20,539 ಕೊರೊನಾ ಸೋಂಕಿತರಿದ್ದಾರೆ. ಇದುವರೆಗೆ 1,09,150 ಮಂದಿ ಮೃತಪಟ್ಟಿದ್ದಾರೆ.

66,732 New COVID-19 Cases Reported In India In the Last 24 Hours

ಭಾನುವಾರ 9,94,851 ಮಾದರಿಯನ್ನು ಪರೀಕ್ಷಿಸಲಾಗಿದೆ. ಇದುವರೆಗೆ 8,78,72,093 ಮಾದರಿಗಳನ್ನು ಪ್ರದರ್ಶಿಸಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಭಾರತದಲ್ಲಿ ಭಾನುವಾರ 73,272 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 926 ಮಂದಿ ಸಾವನ್ನಪ್ಪಿದ್ದರು ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.85.8ರಷ್ಟಿದೆ. ಇದುವರೆಗೂ 8.5 ಕೋಟಿಯಷ್ಟು ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ವಿಶ್ವದಲ್ಲಿ 37.4 ಮಿಲಿಯನ್ ಕೊರೊನಾ ಸೋಂಕಿತರಿದ್ದಾರೆ. 26 ಮಿಲಿಯನ್ ಮಂದಿ ಗುಣಮಖರಾಗಿದ್ದಾರೆ. 1.08 ಮಿಲಿಯನ್ ಮಂದಿ ಸಾವನ್ನಪ್ಪಿದ್ದಾರೆ.

Recommended Video

      Narendra Modi ಇಂದು ಹೊಸ 100 ರುಪಾಯಿಯ ನಾಣ್ಯವನ್ನು ಪರಿಚಯಿಸಿದರು| Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+